ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ

ಉಡುಪಿ: ಶ್ರೀಕೃಷ್ಣಮಠದಲ್ಲಿ ಯಾತ್ರಾರ್ಥಿಗಳ ಚಿನ್ನಾಭರಣ ಕಳವು

ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಯಾತ್ರಾರ್ಥಿಗಳ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ.

2 years ago