News Karnataka Kannada
Friday, May 17 2024

ಮೋದಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ಸಿದ್ಧರಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

15-May-2024 ಉತ್ತರ ಪ್ರದೇಶ

ಮೋದಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Know More

ಕುರ್ಕುರೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯಿಂದ ವಿಚ್ಛೇದನ

14-May-2024 ಉತ್ತರ ಪ್ರದೇಶ

ಕುರ್ಕುರೆ ಪ್ಯಾಕೆಟ್‌ ತರಲಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದು ಪತಿಯಿಂದ ವಿಚ್ಛೇದನ ಬಯಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ...

Know More

ಶಾಲೆಯಲ್ಲಿಯೇ ಫೇಶಿಯಲ್ ಮಾಡಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೋ ವೈರಲ್‌

19-Apr-2024 ಉತ್ತರ ಪ್ರದೇಶ

ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯೊಬ್ಬರು ಫೇಶಿಯಲ್ ಮಾಡಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಬಿಘಾಪುರ ಬ್ಲಾಕ್ ನ ದಂಡಮಾವು ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ...

Know More

ಬಿಎಸ್‌ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

10-Dec-2023 ಉತ್ತರ ಪ್ರದೇಶ

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಅವರು ತಮ್ಮ ಮಾಯಾವತಿ ತಮ್ಮ ಉತ್ತರಾಧಿಕಾರಿಯಾಗಿ ತನ್ನ ಸೋದರಳಿಯ ಆಕಾಶ್‌ ಆನಂದ್‌ ಅವರನ್ನು ಭಾನುವಾರ ನೇಮಕ...

Know More

ಐಬ್ರೋ ಮಾಡಿಸಿಕೊಂಡ ಪತ್ನಿಗೆ ವಿಡಿಯೋ ಕಾಲ್‌ನಲ್ಲೇ ತಲಾಖ್‌ ನೀಡಿದ ಪತಿರಾಯ

03-Nov-2023 ಉತ್ತರ ಪ್ರದೇಶ

ಪತ್ನಿ ಅನುಮತಿ ಕೇಳದೆ ಐಬ್ರೋ ಮಾಡಿಸಿಕೊಂಡಿದ್ದಾಳೆ ಎಂದು ಕೋಪಗೊಂಡ ಪತಿ ಆಕೆಗೆ ವಿಡಿಯೋ ಕಾಲ್‌ನಲ್ಲೇ ತಲಾಖ್ ನೀಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಐಬ್ರೋ ಮಾಡಿಸಿದ ಕಾರಣಕ್ಕೆ ಆಕೆಗೆ ಮೂರು ಬಾರಿ ನಿಷೇಧಿತ ತಲಾಖ್‌...

Know More

ಯೋಗಿ ಆದಿತ್ಯನಾಥ್‌ಗೆ ಮತ್ತೆ ಜೀವ ಬೆದರಿಕೆ ಕರೆ: ಬೆದರಿಕೆಯೊಡ್ಡಿದವನನ್ನು ಗುರುತಿಸಿದ ಪೊಲೀಸರು

25-Apr-2023 ಉತ್ತರ ಪ್ರದೇಶ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ. 112 ಟೋಲ್‌ಫ್ರೀ ನಂಬರ್‌ನಿಂದ ಕರೆ ಮಾಡಿ ಬೆದರಿಕೆವೊಡ್ಡಲಾಗಿದೆ ಎಂದು ಪೊಲೀಸರು...

Know More

ಲಖನೌ: ಹೋಳಿಯ ಬಣ್ಣ ಸೋಕಬಾರದೆಂದು ಮಸೀದಿಗೆ ಟಾರ್ಪಾಲು ಹೊದಿಕೆ

07-Mar-2023 ಉತ್ತರ ಪ್ರದೇಶ

ಜನರು ಹೋಳಿ ಆಡುವಾಗ ಬಣ್ಣ ಸೋಕುತ್ತದೆ ಎಂದು ಉತ್ತರ ಪ್ರದೇಶದ ಅಲಿಗಢದ ಮಸೀದಿಯೊಂದಕ್ಕೆ ಟಾರ್ಪಾಲು ಹೊದಿಕೆ ಹಾಕಿ ಮುಚ್ಚಿದ್ದಾರೆ. ಹೋಳಿ ದಿನದಂದು ಪೊಲೀಸ್ ಆಡಳಿತದ ಸೂಚನೆಯ ಮೇರೆಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ...

Know More

ಲಖನೌ: ಉದ್ಯಮ ಹೂಡಿಕೆಗೆ ಉತ್ತರ ಪ್ರದೇಶ ಅತ್ಯಂತ ಪ್ರಶಸ್ತ ತಾಣ ಎಂದ ಸಿಎಂ ಯೋಗಿ

19-Jul-2022 ಉತ್ತರ ಪ್ರದೇಶ

ಉದ್ಯಮ ಹೂಡಿಕೆಗೆ ಉತ್ತರ ಪ್ರದೇಶ ಅತ್ಯಂತ ಪ್ರಶಸ್ತ ತಾಣವಾಗಿದೆ. 2023ರ ಜನವರಿಯಲ್ಲಿ ಉತ್ತರ ಪ್ರದೇಶದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ...

Know More

ಲಕ್ನೋದಲ್ಲಿ ಡೆಲಿವರಿ ಬಾಯ್ ಮೇಲೆ ಹಲ್ಲೆ: ಇಬ್ಬರ ಬಂಧನ

22-Jun-2022 ಉತ್ತರ ಪ್ರದೇಶ

ಆರ್ಡರ್ ಡೆಲಿವರಿ ಮಾಡುವಾಗ 25 ವರ್ಷದ ದಲಿತ ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಒಬ್ಬರನ್ನು ಗ್ರಾಹಕರ ಗುಂಪೊಂದು ಥಳಿಸಿ ನಿಂದಿಸಿದ ಮೂರು ದಿನಗಳ ನಂತರ ಲಖನೌ ಪೊಲೀಸರು ಮಂಗಳವಾರ ಸಂಜೆ ಇಬ್ಬರನ್ನು...

Know More

ವಂಚನೆ ಪ್ರಕರಣ: ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಜೈಲಿನಿಂದ ಬಿಡುಗಡೆ

20-May-2022 ಉತ್ತರ ಪ್ರದೇಶ

ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯ ಜೈಲಿನಿಂದ ಶುಕ್ರವಾರ ಬಿಡುಗಡೆ...

Know More

ಬಿಜೆಪಿ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿ ಜನರ ದಾರಿ ತಪ್ಪಿಸುತ್ತಿದೆ: ಮಯಾವತಿ

18-May-2022 ಉತ್ತರ ಪ್ರದೇಶ

ನಿರುದ್ಯೋಗ, ಹಣದುಬ್ಬರಗಳಂತಹ ಸಮಸ್ಯೆಗಳನ್ನು ಮರೆಮಾಚಲು ಬಿಜೆಪಿ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿ ಜನರ ದಾರಿ ತಪ್ಪಿಸುತ್ತಿದೆ. ರಾಷ್ಟ್ರ ದುರ್ಬಲಗೊಳ್ಳಲು ಕಾರಣವಾಗುತ್ತಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಯಾವತಿ ವಾಗ್ದಾಳಿ...

Know More

ಉತ್ತರ ಪ್ರದೇಶ: ಹಸುವಿನ ಮೇಲೆ ಅತ್ಯಾಚಾರ

28-Apr-2022 ಉತ್ತರ ಪ್ರದೇಶ

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ಘಟನೆ ಲಖನೌನಲ್ಲಿ ನಡೆದಿದ್ದು, ಈ ಸಂಬಂಧ ಮಜೀದ್ ಎಂಬಾತನನ್ನು...

Know More

ಉತ್ತರ ಪ್ರದೇಶದಲ್ಲಿ ಪೊಲೀಸರ ರಜೆ ರದ್ದುಪಡಿಸಿದ ಸಿಎಂ ಯೋಗಿ

19-Apr-2022 ಉತ್ತರ ಪ್ರದೇಶ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಉತ್ತರ ಪ್ರದೇಶದ ಎಲ್ಲ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ರಜೆಗಳನ್ನು ರದ್ದುಪಡಿಸಿದ್ದಾರೆ. ಮುಂದಿನ ತಿಂಗಳು ಮೇ 4ರ ವರೆಗೂ ಎಲ್ಲ ಸಿಬ್ಬಂದಿಯ ರಜೆಗಳನ್ನು ರದ್ದುಪಡಿಸುವ ಜೊತೆಗೆ ಈಗಾಗಲೇ ರಜೆಯಲ್ಲಿರುವವರು 24...

Know More

ಉತ್ತರ ಪ್ರದೇಶ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ, 24 ಜಿಲ್ಲೆಗಳಲ್ಲಿ ಪರೀಕ್ಷೆ ರದ್ದು

30-Mar-2022 ಉತ್ತರ ಪ್ರದೇಶ

ದ್ವಿತೀಯ ಪಿಯು ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಬುಧವಾರ ಉತ್ತರ ಪ್ರದೇಶದ 24 ಜಿಲ್ಲೆಗಳಲ್ಲಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಮಾಧ್ಯಮಿಕ ಶಿಕ್ಷಣ ಪರಿಷತ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು