ಲಖನೌ-ಕಾನ್ಪುರ

ಉನ್ನಾವೊದಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಪಾದಚಾರಿಗಳ ಮೇಲೇರಗಿದ ಪರಿಣಾಮ 6 ಮಂದಿ ಸಾವು

ವೇಗವಾಗಿ ಚಲಿಸುತ್ತಿದ್ದ ಟ್ರಕ್ ಕಾರಿಗೆ ಡಿಕ್ಕಿ  ಹೊಡೆದು ಪಾದಚಾರಿಗಳ ಮೇಲೇರಗಿದ  ಘಟನೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಲಖನೌ-ಕಾನ್ಪುರ ಹೆದ್ದಾರಿಯಲ್ಲಿ ರವಿವಾರ ತಡರಾತ್ರಿ ನಡೆದಿದೆ.

1 year ago