ಲಸಿಕೆ ಅಭಿಯಾನ

ದೆಹಲಿ: ಭಾರತದ ಲಸಿಕೆ ಅಭಿಯಾನ 200 ಕೋಟಿ ಮೈಲುಗಲ್ಲು ಸಾಧನೆಯನ್ನು ಅಭಿನಂದಿಸಿದ ಬಿಲ್ ಗೇಟ್ಸ್

ಕೋವಿಡ್ ವಿರುದ್ಧದ ಭಾರತದ ಲಸಿಕೆ ಅಭಿಯಾನ 200 ಕೋಟಿ ಮೈಲುಗಲ್ಲು ಸಾಧನೆಗಾಗಿ ಪ್ರಧಾನಿ ನರೇಂದ್ರ‌ ಮೋದಿ ಅವರಿಗೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಭಿನಂದಿಸಿದ್ದಾರೆ.

2 years ago

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,745 ಕೋವಿಡ್ ಪ್ರಕರಣ ಪತ್ತೆ

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,745 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6…

2 years ago

6ರಿಂದ 12 ವರ್ಷದ ಮಕ್ಕಳಿಗೆ ಸದ್ಯದಲ್ಲೇ ಲಸಿಕೆ ಅಭಿಯಾನ ಆರಂಭ; ಸುಧಾಕರ್

ಆರರಿಂದ ಹನ್ನೆರಡು ವರ್ಷದ ಮಕ್ಕಳಿಗೆ ಸದ್ಯದಲ್ಲೇ ಲಸಿಕೆ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ‌.ಸುಧಾಕರ್ ಹೇಳಿದ್ದಾರೆ.

2 years ago

ವಿದ್ಯಾರ್ಥಿಗಳ ಲಸಿಕಾ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ; ಡಾ.ಸುಧಾಕರ್

ಕೋವಿಡ್ ನಿಯಂತ್ರಣಕ್ಕಾಗಿ ಪ್ರೌಢಾವಸ್ಥೆಯ ವಿದ್ಯಾರ್ಥಿಗಳು ಮತ್ತು ಯುವಕರಿಗೆ ನೀಡಲಾಗುತ್ತಿರುವ ಲಸಿಕೆ ಅಭಿಯಾನಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು, ಎರಡು ದಿನಗಳಲ್ಲೇ ಶೇ.25ರಷ್ಟು ಗುರಿ ಸಾಧನೆಯಾಗಿದೆ. ಆರೋಗ್ಯ ಮತ್ತು…

2 years ago

ಚುನಾವಣಾ ರಾಜ್ಯಗಳಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಚುನಾವಣಾ ಆಯೋಗ ಸೂಚನೆ

ಉತ್ತರ ಪ್ರದೇಶ, ಪಂಜಾಬ್‌ ಸೇರಿದಂತೆ ಪಂಚರಾಜ್ಯಗಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಚುನಾವಣಾ ರಾಜ್ಯಗಳಲ್ಲಿ ಕೋವಿಡ್‌ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗ, ಈ…

2 years ago

ದೇಶದಲ್ಲಿ ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ :ಸಚಿವಾಲಯ

ಹೆಚ್ಚು ಲಸಿಕೆಗಳ ಲಭ್ಯತೆಯೊಂದಿಗೆ ದೇಶದಲ್ಲಿ ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ :ಸಚಿವಾಲಯ

2 years ago

ರಾಜ್ಯ ರಾಜಧಾನಿಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು ಬಿಬಿಎಂಪಿ ಮುಂದು

ಬೆಂಗಳೂರು : ದೇಶದಲ್ಲಿ ಲಸಿಕೆ ಅಭಿಯಾನ ಈಗಾಗಲೇ ಶತಕೋಟಿ ದಾಟಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಲಸಿಕೆ ಅಭಿಯಾನ ತೀವ್ರಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸುತ್ತೇವೆ ಎಂದು…

3 years ago