ಲಾಲ್ ಭಾಗ್ ವೃತ್ತ

ಮಂಗಳೂರು: ಪರ್ಸ್ ಮತ್ತು ಮೊಬೈಲ್ ಎಗರಿಸಿ ಪರಾರಿಯಾದ ಕಳ್ಳ

ನಗರದ ಲಾಲ್ ಭಾಗ್ ವೃತ್ತದ ಬಳಿ ಕಳ್ಳನೊಬ್ಬ ವ್ಯಕ್ತಿಯೊಬ್ಬರ ಪರ್ಸ್ ಮತ್ತು ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ಶನಿವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ನಡೆದಿದೆ.

2 years ago