ಟಿಬೆಟ್ನಲ್ಲಿ ಇಂದು ಬೆಳಗಿನ ಜಾವ 4:01 ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.