ಲಿಬಿಯಾ

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ಸಾವು

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಎಂದು ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. 

5 months ago

ಲಿಬಿಯಾ ಮಾಫಿಯಾ ಗುಂಪಿನ ವಶದಲ್ಲಿದ್ದ 17 ಮಂದಿ ಭಾರತೀಯರ ರಕ್ಷಣೆ

ಲಿಬಿಯಾದ ಜ್ವಾರಾ ನಗರದಲ್ಲಿ ಸಶಸ್ತ್ರ ಗುಂಪಿನ ವಶದಲ್ಲಿದ್ದ ಪಂಜಾಬ್ ಮತ್ತು ಹರಿಯಾಣದ 17 ಭಾರತೀಯರನ್ನು ಭಾನುವಾರ ಯಶಸ್ವಿಯಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

9 months ago

ಮಾಲಿ: ದೋಣಿ ದುರಂತದಲ್ಲಿ 22 ಜನರ ಸಾವು!

ಲಿಬಿಯಾ ಕರಾವಳಿಯಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಮಾಲಿ ದೇಶದ 22 ವಲಸಿಗರು ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

2 years ago

ಲಿಬಿಯಾ: 12 ಸಾವಿರಕ್ಕೂ ಹೆಚ್ಚು ಮಂದಿ ಅಕ್ರಮ ಬಂಧನ, ಚಿತ್ರಹಿಂಸೆ : ವಿಶ್ವಸಂಸ್ಥೆ ಕಳವಳ

ಲಿಬಿಯಾದ ಜೈಲುಗಳಲ್ಲಿ12 ಸಾವಿರ ಮಂದಿಯನ್ನು ಅಕ್ರಮವಾಗಿ ಬಂಧಿಸಿ, ಚಿತ್ರಹಿಂಸೆ ನೀಡಲಾಗುತ್ತಿದೆ ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

2 years ago