ಲೆಹರ್ ಸಿಂಗ್

ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ನಟ ಜಗ್ಗೇಶ್

ರಾಜ್ಯಸಭೆ ಚುನಾವಣಾ ಬಿಜೆಪಿ ಅಭ್ಯರ್ಥಿಗಳಾದ ನಟ ಜಗ್ಗೇಶ್, ಲೆಹರ್ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

2 years ago

ರಾಜ್ಯಸಭೆ ಚುನಾವಣೆ: ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್’ರನ್ನು ಕಣಕ್ಕಿಳಿಸಿದ ಬಿಜೆಪಿ

ಜೂನ್ 10 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಸೋಮವಾರ ಮತ್ತೆ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಕರ್ನಾಟಕದಿಂದ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ.

2 years ago