ಲೈನ್ ಮ್ಯಾನ್

ವಿದ್ಯುತ್ ಪ್ರವಹಿಸಿ ಕಂಬದ ಮೇಲೆ ಲೈನ್​ ಮ್ಯಾನ್ ಸಾವು

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಕೆಇಬಿ ಆವರಣದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ​ಮ್ಯಾನ್ ಮೃತಪಟ್ಟಿದ್ದಾರೆ.

4 months ago

ಕಾರವಾರ: ವಿದ್ಯುತ್ ಕಂಬದ ಮೇಲಿನಿಂದ ಬಿದ್ದು ಲೈನ್ ಮ್ಯಾನ್ ಸಾವು

ಕರ್ತವ್ಯದಲ್ಲಿದ್ದ ವಿದ್ಯುತ್ ಇಲಾಖೆಯ ಲೈನ್ ಮ್ಯಾನ್ ಓರ್ವರು ಕಿನ್ನರದಲ್ಲಿ ಆಕಸ್ಮಿಕವಾಗಿ ಬಿದ್ದು ಗಂಭೀರ ಗಾಯಗೊಂಡು ಹೆಚ್ಚಿನ ಚಿಕತ್ಸೆಗೆ ಹುಬ್ಬಳ್ಳಿಗೆ ಸಾಗಿಸುತ್ತಿರುವಾಗ ಮೃತಪಟ್ಟ ಘಟನೆ ನಡೆದಿದೆ.

11 months ago

ಶಿವಮೊಗ್ಗ: ಆಂಬ್ಯುಲೆನ್ಸ್ ಆಗಮನ ವಿಳಂಬ, ಲೈನ್ ಮ್ಯಾನ್ ಸಾವು

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮ್ಯಾನ್ ಒಬ್ಬರು ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

1 year ago

ಕನ್ನಡದ ‘ಕೋಟ್ಯಾಧಿಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲೈನ್ ಮ್ಯಾನ್ ಆತ್ಮಹತ್ಯೆ

ಕನ್ನಡದ 'ಕೋಟ್ಯಾಧಿಪತಿ' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲೈನ್ ಮ್ಯಾನ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

2 years ago