ಲೋಕಸಭಾ ಚುನಾವಣೆ

ಬೆಳ್ಳಂಬೆಳಗ್ಗೆ ಬಂದು ಮತದಾನ ಮಾಡಿದ ನಟ ಗಣೇಶ್ ದಂಪತಿ

ಲೋಕಸಭಾ  ಚುನಾವಣೆಯ  ಮತದಾನ ಪ್ರಕ್ರಿಯೆಯಲ್ಲಿ ಸೆಲೆಬ್ರಿಟಿಗಳು ಅತ್ಯಂತ ಹುಮ್ಮಸ್ಸಿನಿಂದ  ಭಾಗಿಯಾಗಿದ್ದಾರೆ.

2 days ago

ಬೆಂಗಳೂರಿನಲ್ಲಿ ಇಂದು ಸಂಜೆಯಿಂದ 144 ಸೆಕ್ಷನ್ ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್ 26ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಪಾರದರ್ಷಕ ಹಾಗೂ ನ್ಯಾಯ ಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ…

4 days ago

ನಂಜನಗೂಡು: 98 ಕೋಟಿ ರೂ. ಮೌಲ್ಯದ ಮದ್ಯ ವಶ

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಕೋಟ್ಯಾಂತರ ರೂ.  ಮೌಲ್ಯದ ಮದ್ಯ ದಾಸ್ತಾನಿಟ್ಟಿರುವುದು ಬೆಳಕಿಗೆ ಬಂದಿದ್ದು, ಜನ ಬೆಚ್ಚಿ ಬೀಳುವಂತೆ ಮಾಡಿದೆ. ಈ ಮದ್ಯವನ್ನು ಯಾವ ಉದ್ದೇಶಕ್ಕಾಗಿ…

3 weeks ago

ಮಹದೇಶ್ವರ ಬೆಟ್ಟದ ತಪ್ಪಲಿನ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಮೂಲ ಸೌಕರ್ಯ ನೀಡಿ,ಇಲ್ಲ  ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಮಹದೇಶ್ವರ ಬೆಟ್ಟದ ತಪ್ಪಲಿನ ಇಂಡಿಗನತ್ತ  ಗ್ರಾಮಸ್ಥರು  ಆಗ್ರಹಿಸಿದ್ದು, ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

1 month ago

‘ಕೈ’ ಸೋಲಿಸಲು ಒಗ್ಗಟ್ಟಿನ ಮಂತ್ರ ಜಪಿಸಿದ ಬಿಜೆಪಿ

ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷರ ತವರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಈ ಬಾರಿ 2 ಲಕ್ಷ ಮತಗಳ ಅಂತರದಿಂದ ಸೋಲಿಸಿ, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಗುರಿಯೊಂದಿಗೆ ಬಿಜೆಪಿ…

2 months ago

ಮಾಜಿ ಸಂಸದ ಮುದ್ದಹನುಮೇಗೌಡ‌ ಇಂದು ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆ

ಲೋಕಸಭಾ ಚುನಾವಣೆ ಹೊತ್ತಲ್ಲಿ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಮಾಜಿ ಸಂಸದ ಮುದ್ದಹನುಮೇಗೌಡ‌ ಇಂದು ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಇಂದು ಸಂಜೆ‌ 4 ಗಂಟೆಗೆ…

2 months ago

ಚುನಾವಣೆಯಲ್ಲಿ ನಿಲ್ಲುವ ನಿರ್ಧಾರ ಮಾಡಿಲ್ಲ: ಡಾಲಿ ಧನಂಜಯ್

ಲೋಕಸಭಾ  ಚುನಾವಣೆಯಲ್ಲಿ ಪ್ರತಾಪ್​ ಸಿಂಹ ವಿರುದ್ಧ ಡಾಲಿ ಧನಂಜಯ ಸ್ಪರ್ಧಿಸುತ್ತಾರೆ ಎಂಬ ಗಾಳಿಸುದ್ದಿ ಹರಡಿದ್ದು, ಈ ಬಗ್ಗೆ ಧನಂಜಯ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

2 months ago

ಲೋಕಸಭಾಚುನಾವಣೆ ಮುನ್ನವೇ ಐಎನ್ ಡಿಐಎನಲ್ಲಿ ಗೋಜಲು, ಗೊಂದಲ

ಲೋಕಸಭಾ ಚುನಾವಣೆಗೆ ಒಂದೆರಡು ತಿಂಗಳಷ್ಟೇ ಬಾಕಿಯಿದ್ದು, ನರೇಂದ್ರಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಕೆಡವಿ ಐಎನ್ ಡಿಐಎ ಒಕ್ಕೂಟದ ಸರ್ಕಾರವನ್ನು ಅಧಿಕಾರಕ್ಕೆ ತರುವ ಕನಸು ಹೊತ್ತಿದ್ದ ಪ್ರತಿಪಕ್ಷಗಳ…

2 months ago

ಲೋಕಸಭಾ ಚುನಾವಣೆ: ಅಮಿತ್‌ ಶಾ ಭೇಟಿಯಾದ ಸಚಿವ ಭಗವಂತ ಖೂಬಾ

ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೇಂದ್ರ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನವದೆಹಲಿಯಲ್ಲಿ ಗುರುವಾರ ಭೇಟಿ ಮಾಡಿದರು.

3 months ago

ಚುನಾವಣಾ ಹಿನ್ನೆಲೆಯಲ್ಲಿ ಮಾತ್ರ ಹೊಂದಾಣಿಕೆ: ಜಿಟಿಡಿ

ಜನತಾ ಪಕ್ಷ ಕಟ್ಟಿದ ಜಯಪ್ರಕಾಶ್ ನಾರಾಯಣ್ ಅವರ ಪಕ್ಷ ಉಳಿಸಿ ಬೆಳೆಸಿದ  ಎಚ್.ಡಿ ದೇವೇಗೌಡರ ಹಾದಿಯಲ್ಲಿ ನಾವು ಸಾಗುತ್ತಿದ್ದು, ಲೋಕಸಭಾ ಚುನಾವಣೆ ಹಿತದೃಷ್ಟಿಯಿಂದ ಮಾತ್ರ ಬಿಜೆಪಿ ಜತೆಗೆ ಜೆಡಿಎಸ್‌…

3 months ago

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಬಜೆಟ್‌ನತ್ತ ಇಡೀ ದೇಶದ ಚಿತ್ತ

ಲೋಕಸಭಾ ಚುನಾವಣೆಗೂ ಮುನ್ನ ಕೊನೆಯ ಬಜೆಟ್‌ ಮಂಡಿಸಲು ಮೋದಿ ಸರ್ಕಾರ ಸಜ್ಜಾಗಿದೆ. ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಏನೆಲ್ಲ ಸಿಗಬಹುದು ಎಂಬ ನಿರೀಕ್ಷೆ ಹುಟ್ಟಿದೆ. ನಿರ್ಮಲಾ ಸೀತಾರಾಮನ್‌ರ…

3 months ago

ಲೋಕಸಭಾ ಚುನಾವಣೆಯಲ್ಲಿ ದೀದಿ ಏಕಾಂಗಿಯಾಗಿ ಸ್ಪರ್ಧೆ!

ಬಂಗಾಳದಲ್ಲಿ ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ, "ಬಂಗಾಳದ ಸ್ಥಾನಗಳಿಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾಂಗ್ರೆಸ್ ನೊಂದಿಗೆ ಸಂಪರ್ಕದಲ್ಲಿಲ್ಲ"…

3 months ago

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಎಚ್ಡಿಕೆ, ನಿಖಿಲ್‌ಗೆ ಆಹ್ವಾನ: ಪುಟ್ಟರಾಜು

ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಥವಾ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಆಹ್ವಾನಿಸಿದ್ದೇವೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

3 months ago

ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ

ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಸದರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರ ಕೈಭದ್ರಪಡಿಸುವುದರೊಂದಿಗೆ ಪೂರ್ಣಾವಧಿವರೆಗೆ ಅವರೇ ಸಿಎಂ ಆಗಿರುತ್ತಾರೆ ಎಂದು ಪುತ್ರ, ಮಾಜಿ ಶಾಸಕ…

3 months ago

ಎಲೆಕ್ಷನ್ ಮುಗಿದ ಬಳಿಕ ದರ ಹೆಚ್ಚಿಸಲಿರುವ ಟೆಲಿಕಾಂ ಕಂಪನಿಗಳು

ಬ್ಯಾಂಕ್ ಆಫ್ ಅಮೆರಿಕಾ ಸೆಕ್ಯೂರಿಟೀಸ್  ಪ್ರಕಾರ ಲೋಕಸಭಾ ಚುನಾವಣೆ ಮುಗಿದ ಬಳಿಕ ಟೆಲಿಕಾಂ ಕಂಪನಿಗಳು ವಿವಿಧ ಸೇವೆಗಳ ದರವನ್ನು ಶೇ. 20ರಷ್ಟು ಹೆಚ್ಚಿಸಬಹುದು ಎಂದು ಹೇಳಿದೆ.

4 months ago