ಲೋಕಸಭಾ ಚುನಾವಣೆ

ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ ಆಯೋಗ

ಮುಂದಿನ ವಾರ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡುವ ಮೂಲಕ ಚುನಾವಣಾ ಆಯೋಗವು (ಇಸಿ) ಲೋಕಸಭೆ ಚುನಾವಣೆಗೆ ರಾಜ್ಯಗಳ ಸಿದ್ಧತೆಯನ್ನು ಪರಿಶೀಲಿಸಲು ಪ್ರಾರಂಭಿಸಲಿದೆ.

4 months ago

ಬಿಜೆಪಿ ಟಿಕೆಟ್‌ ಸಿಗದಿದ್ದಲ್ಲಿ ಸ್ವತಂತ್ರವಾಗಿ ಸ್ಪರ್ಧೆ: ಸುಮಲತಾ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದೆ ಸುಮಲತಾ ಅಂಬರೀಷ್‌ ತಿಳಿಸಿದ್ದಾರೆ.

5 months ago

ಲೋಕಸಭಾ ಚುನಾವಣೆ: ಬಿಜೆಪಿಗೆ ಮತ್ತೆ ಅಧಿಕಾರ ಎಂದ ABP Cವೋಟರ್ ಸಮೀಕ್ಷೆ

ಲೋಕಸಭಾ ಚುನಾವಣಾ ಆಖಾಡ ಸಜ್ಜಾಗುತ್ತಿದೆ. ಇದೀಗ ಚುನಾವಣೆ ಪೂರ್ವ ಸಮೀಕ್ಷೆಗಳು ಬಹಿರಂಗವಾಗುತ್ತಿದೆ.

5 months ago

ಇಂಡಿಯಾ ಒಕ್ಕೂಟದಿಂದ ಖರ್ಗೆ ಪ್ರಧಾನಮಂತ್ರಿ ಅಭ್ಯರ್ಥಿ ಆಗುತ್ತಾರಾ?

ಲೋಕಸಭಾ ಚುನಾವಣೆಗೆ ಐದಾರು ತಿಂಗಳಷ್ಟೆ ಬಾಕಿಯಿದ್ದು, ಇಂಡಿಯಾ ಒಕ್ಕೂಟ ಚುನಾವಣೆಗೆ ಇನ್ನಷ್ಟೆ ತಯಾರಿ ಮಾಡಿಕೊಳ್ಳಬೇಕಿದೆ. ಕಾಂಗ್ರೆಸ್ ನಾಯಕರು ಮೊದಲಿನಿಂದಲೂ ರಾಹುಲ್ ಗಾಂಧಿ ಅವರನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಿದ್ದು,…

5 months ago

ನವದೆಹಲಿ: ಬಿಜೆಪಿಯಿಂದಲೇ ಕಂಗನಾ ರಣಾವತ್ ಸ್ಪರ್ಧೆ

ಕಂಗನಾ ರಣಾವತ್ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಕಳೆದ ಹಲವು ತಿಂಗಳುಗಳಿಂದ ವದಂತಿಗಳಿವೆ. ಈಗ ಅವರ ತಂದೆ ಅದೇ ಬಗ್ಗೆ ದೊಡ್ಡ ವಿಷಯವನ್ನು ಹಂಚಿಕೊಂಡಿದ್ದಾರೆ.

5 months ago

ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ ಹೆಸರು ಶಿಫಾರಸು ಮಾಡಿದ ಮಮತಾ

2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಈಗಿನಿಂದಲೇ ತಯಾರಿ ಶುರು ಮಾಡಿದೆ. ಅದಕ್ಕಾಗಿ ಗುರುವಾರ (ಡಿ.21) ದೆಹಲಿಯ ಕೇಂದ್ರ ಕಚೇರಿಯಲ್ಲಿ ಮಹತ್ವದ ಸಭೆ ಕರೆದಿದೆ.

5 months ago

ಕಾಂಗ್ರೆಸ್‌ ಗೆ ಸೋಲು: ಇಂಡಿಯಾ ಒಕ್ಕೂಟ ಸದಸ್ಯರ ಅಸಮಾಧಾನ

4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ 3 ರಾಜ್ಯಗಳಲ್ಲಿ ಸೋಲು ಕಂಡಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆ-2024 ರ ದೃಷ್ಟಿಯಿಂದ ಬಿಜೆಪಿ ವಿರೋಧಿ ಇಂಡಿಯಾ ಮೈತ್ರಿಕೂಟದ…

5 months ago

ಜನರಿಗೆ ಕಾಂಗ್ರೆಸ್ ಮೋಸದ ಬಗ್ಗೆ ಅರಿವಾಗಿದೆ: ಬಿ.ಶ್ರೀರಾಮುಲು

ಜನರಿಗೆ ಕಾಂಗ್ರೆಸ್ ಮೋಸದ ಬಗ್ಗೆ ಅರಿವಾಗಿದೆ ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಡಬಲ್ ಡಿಜಿಟ್ ಕ್ರಾಸ್ ಮಾಡುವುದಿಲ್ಲ.ಆದರೂ ಒಂದಿಬ್ಬರು ಆಯ್ಕೆಯಾಗಬಹುದು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

6 months ago

ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಎನ್ ಡಿಎ ಗೆಲ್ಲಲಿದೆ: ಡಿ.ವಿ.ಸದಾನಂದ ಗೌಡ

2024ರ ಲೋಕಸಭಾ ಚುನಾವಣೆ ಕುರಿತು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಜಿ ಸಿಎಂ ಡಿ.ವಿ ಸದಾನಂದ ಅವರು ಹೇಳಿ ನೀಡಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕೂಡ ಎನ್.ಡಿ.ಎ…

6 months ago

ಮುಸ್ಲಿಂ ಮಹಿಳೆಯರೊಂದಿಗೂ ರಕ್ಷಾ ಬಂಧನ ಆಚರಿಸಿ: ಪ್ರಧಾನಿ ಮೋದಿ ಕರೆ

ನವದೆಹಲಿ: 'ತ್ರಿವಳಿ ತಲಾಖ್ ಅನ್ನು ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರ ಮುಸ್ಲಿಂ ಮಹಿಳೆಯರಿಗೆ ಸುರಕ್ಷತಾ ಭಾವನೆಯನ್ನು ಹೆಚ್ಚಿಸಿದೆ. ಮುಂಬರುವ ರಕ್ಷಾ ಬಂಧನ ಹಬ್ಬವನ್ನು ಮುಸ್ಲಿಂ ಮಹಿಳೆಯರೊಂದಿಗೂ ಆಚರಿಸಿ'…

9 months ago

ಜೆಡಿಎಸ್‌ ಸೇರಿದಂತೆ ಯಾವ ಪಕ್ಷಗಳೊಂದಿಗೆ ಮೈತ್ರಿ ಚರ್ಚೆ ನಡೆದಿಲ್ಲ: ನಳಿನ್‌

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಜೆಡಿಎಸ್‌ ಸೇರಿದಂತೆ ಯಾವ ಪಕ್ಷಗಳ ಜೊತೆಗೂ ಚರ್ಚೆ ನಡೆದಿಲ್ಲ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

10 months ago

ಕಾರವಾರ: ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷದಿಂದ ಸ್ಪರ್ಧಿಸುವೆ- ಆನಂದ್ ಅಸ್ನೋಟಿಕರ್

ನಾನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದು, ರಾಷ್ಟ್ರೀಯ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.

12 months ago

ದಕ್ಷಿಣ ಕನ್ನಡ : ಗ್ರಾಮ ವಿಕಾಸ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ

2024 ರ ಲೋಕಸಭಾ ಚುನಾವಣೆಗೆ ಕರ್ನಾಟಕ ರಾಜ್ಯವನ್ನು ತಮ್ಮ ಎಟಿಎಂ ಆಗಿ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಶನಿವಾರ ಹೇಳಿದ್ದಾರೆ.

1 year ago

ಲಕ್ನೋ: ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚೆ, ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

2024 ರ ಲೋಕಸಭಾ ಚುನಾವಣೆಗೆ ಕೇಂದ್ರ ನಾಯಕತ್ವದ ಯೋಜನೆಗಳನ್ನು ಕಾರ್ಯಗತಗೊಳಿಸುವ ಕಾರ್ಯತಂತ್ರವನ್ನು ರೂಪಿಸಲು ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಒಂದು ದಿನದ ಸಭೆ ಭಾನುವಾರ ಲಕ್ನೋದಲ್ಲಿ ನಡೆಯಲಿದೆ.

1 year ago

ನವದೆಹಲಿ: ಲೋಕಸಭಾ ಚುನಾವಣೆ, ಮಹಾರಾಷ್ಟ್ರದಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿರುವ ನಡ್ಡಾ

2024 ರ ಲೋಕಸಭಾ ಚುನಾವಣೆಗೆ ಪಕ್ಷದ ಚುನಾವಣಾ ಪೂರ್ವ ಪ್ರಚಾರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೋಮವಾರ ಮಹಾರಾಷ್ಟ್ರದಲ್ಲಿ ಉದ್ಘಾಟಿಸಲಿದ್ದಾರೆ.

1 year ago