ಲೋಕಾಯುಕ್ತ

ವಿಚಾರದಂತೆ ಮನುಷ್ಯನ ವ್ಯಕ್ತಿತ್ವ ರೂಪುಗೊಳ್ಳುತ್ತದೆ: ಲೋಕಾಯುಕ್ತ ನ್ಯಾ. ಪಾಟೀಲ್

ನಮ್ಮ ಗುರಿಗಳಿಗೆ ನಿರ್ದಿಷ್ಟ ಆಕಾರ ನೀಡುವ ದೈವತ್ವ ನಮ್ಮಲ್ಲಿಯೇ ಇದ್ದು, ತನ್ನ ವಿಚಾರದಂತೆ ಮನುಷ್ಯನ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಕ‌ರ್ನಾಟಕ ರಾಜ್ಯ ಲೋಕಾಯುಕ್ತ ನ್ಯಾ.‌ಬಿ.ಎಸ್. ಪಾಟೀಲ್ ಹೇಳಿದರು.

2 months ago

ಲೋಕಾಯುಕ್ತ ಬಲೆಗೆ ಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಕಚೇರಿಯ ಇಬ್ಬರು ಆಹಾರ ಸುರಕ್ಷತಾ ಅಧಿಕಾರಿಗಳು ತಡರಾತ್ರಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ‌ ಬಿದ್ದಿದ್ದಾರೆ.

2 months ago

ಉಡುಪಿ ನೋಂದಣಿ ಕಚೇರಿಗೆ ಲೋಕಾಯುಕ್ತ ಎಸ್ಪಿ ದಾಳಿ

ದೊಡ್ಡ ಪ್ರಮಾಣದ ಭ್ರಷ್ಟಾಚಾರದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಉಡುಪಿ ನೋಂದಣಿ ಕಚೇರಿಗೆ ದಾಳಿ ನಡೆಸಿ ಸರ್ಚ್ ವಾರೆಂಟ್‌ನೊಂದಿಗೆ ತನಿಖೆ ನಡೆಸಲಾಯಿತು.

3 months ago

ಆಹಾರ ನಿರೀಕ್ಷಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಹಾಸನದ ಆಹಾರ ನಿರೀಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

3 months ago

ಲಂಚ ಸ್ವೀಕರಿಸುವ ವೇಳೆ ಲೋಕಾ ಬಲೆಗೆ ಬಿದ್ದ ನಗರಸಭಾ ಸದಸ್ಯ

ಚಿತ್ರದುರ್ಗ ಜಿಲ್ಲೆಯಲ್ಲಿ ನಗರಸಭಾ ಸದಸ್ಯರೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ  ನಡೆದಿದೆ.

4 months ago

ಬಿಇಒ ಲೋಕಾಯುಕ್ತ ಬಲೆಗೆ: ಕಾರಣ ಏನು ಗೊತ್ತಾ

ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಇಓ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಜಿಲ್ಲೆಯ ಮೂಡಿಗೆರೆ ಹೇಮಂತ್ ರಾಜ್ ಲೋಕಾಯುಕ್ತ ಬಲೆಗೆ…

4 months ago

10 ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ

ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.

4 months ago

ಲಂಚಕ್ಕೆ ಬೇಡಿಕೆಯಿಟ್ಟರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿವೈಎಸ್ಪಿ ಎ.ಆರ್.ಕರ್ನೂಲ್

ಡಿ. 13ರಂದು ಜಿಲ್ಲೆಯ ಹಲವೆಡೆ ಲೋಕಾಯುಕ್ತ ಪೊಲೀಸರು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ನ್ಯಾಯ ಸಮ್ಮತ ಕೆಲಸಗಳಿಗೆ ಲಂಚದ ಬೇಡಿಕೆ ಇಟ್ಟರೆ ಅಂತಹ ಸರ್ಕಾರಿ…

5 months ago

ಬಿ.ವೈ.ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿ

ಇಂದು(ಡಿ.5) ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ಯ ಮೇಲೆ‌ ದಾಳಿ ನಡೆಸಿದ್ದಾರೆ.

5 months ago

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಇಂದು(ಡಿ.5) ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಿದೆ. ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

5 months ago

ಎಚ್‌ ಡಿಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಆಸ್ತಿ ವಿವರವನ್ನು ಸಮರ್ಪಕವಾಗಿ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

5 months ago

ಲಂಚ ಸ್ವೀಕರಿಸುತ್ತಿದ್ದಾಗ ಸರ್ಕಾರಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಲು 60 ಸಾವಿರ ರೂ. ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿ ಎಸ್‌ ಡಿಸಿ ಮಂಜುನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

5 months ago

ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಕೀಲ ಎಸ್.ನಟರಾಜ ಶರ್ಮಾ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ…

5 months ago

ಕಾವ್ರಾಡಿ ಗ್ರಾಪಂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಬಸವ ವಸತಿ ಯೋಜನೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕಾವರಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ. ಕಾವ್ರಾಡಿ ಗ್ರಾಪಂ ಕಾರ್ಯದರ್ಶಿ ಗೋಪಾಲ ದೇವಾಡಿಗ…

6 months ago

ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಕರ್ನಾಟಕದ ಹಲವೆಡೆ ಇಂದು(ಸೋಮವಾರ) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ರಾಜ್ಯದ 17 ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳಿ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

6 months ago