ಲೋಕಾಯುಕ್ತ

ಬೀದರ್: ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಡಿ‌ಎ ಅಧಿಕಾರಿ

ಎಸ್‌ಡಿಎ ಅಧಿಕಾರಿಯೊಬ್ಬರೂ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ‌ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೀದರ್‌ನಲ್ಲಿ‌ ನಡೆದಿದೆ.

7 months ago

ರಾಜ್ಯ ರಾಜಧಾನಿಯಲ್ಲಿ ಮತ್ತೊಮ್ಮೆ ಲೋಕಾಯುಕ್ತ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಲೋಕಾಯುಕ್ತ ದಾಳಿ ನಡೆದಿದೆ. ಯಶವಂತಪುರ, ಜಯನಗರ, ಇಂದಿರಾನಗರ, ಜ್ಞಾನಭಾರತಿ ಕಚೇರಿ ಸೇರಿದಂತೆ ನಗರದ ಎಲ್ಲಾ ಆರ್​ಟಿಒ ಕಚೇರಿಗಳ ಮೇಲೆ ಬುಧವಾರ ಲೋಕಾಯುಕ್ತ…

8 months ago

ಲೋಕಾಯಕ್ತ ದಾಳಿ: ರೆಡ್‌ ಹ್ಯಾಂಡ್‌ ಆಗಿ ಬಲೆಗೆ ಬಿದ್ದ ಭ್ರಷ್ಟರು

ಲೋಕಾಯುಕ್ತ ಪೊಲೀಸರು ಮತ್ತೊಮ್ಮೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಇಂದು ಸಂಜೆ ದಾಳಿ…

9 months ago

ರಾಜ್ಯದಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟರ ಸಂಪತ್ತು ಕಂಡು ಅಧಿಕಾರಿಗಳು ಶಾಕ್‌

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಬುಧವಾರ ಬೆಳ್ಳಂಬೆಳಗ್ಗೆ ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.

11 months ago

ಮಂಗಳೂರು: ತಹಸೀಲ್ದಾರ್ ಅಜಿತ್ ಮನೆಗೆ ಲೋಕಾಯುಕ್ತ ದಾಳಿ

ಬೆಂಗಳೂರಿನ ಕೆ.ಆರ್.ಪುರಂ ತಹಸೀಲ್ದಾರ್ ಅಜಿತ್ ರೈ ಅವರ  ಪುತ್ತೂರು ತಾಲೂಕಿನ ಸೊರಕೆಯಲ್ಲಿರುವ ತೋಟದ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮನೆ, ಕಚೇರಿ, ಸಂಬಂಧಿಕರ ಆಸ್ತಿಗಳ ಪರಿಶೀಲಿಸಿ…

11 months ago

ವಿಜಯಪುರ: ಉಪನೋಂದಣಾಧಿಕಾರಿಗಳ ಕಚೇರಿಗೆ ಲೋಕಾಯುಕ್ತ ದಾಳಿ, ಏಜೆಂಟರು ವಶಕ್ಕೆ

ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಉಪನೋಂದಣಾಧಿಕಾರಿಗಳ (ಸಬ್‌ರಿಜಿಸ್ಟರ್) ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ದಾಳಿ ನಡೆಸಿ ದಾಖಲಾತಿ ಹಾಗೂ ಹಣ ಪರಿಶೀಲನೆ ನಡೆಸಿದರು.

11 months ago

40 ಪರ್ಸೆಂಟ್‌ ಕಮಿಷನ್‌ ಸರ್ಕಾರದಿಂದ ಇನ್ನೇನು ನಿರೀಕ್ಷೆ, ಮಲ್ಲಿಕಾರ್ಜುನ ಖರ್ಗೆ

ಇದು ಶೇ.40ರಷ್ಟು ಕಮಿಷನ್ ರಾಜ್ಯ ಸರ್ಕಾರ ಎಂದು ಗುತ್ತಿಗೆದಾರರ ಸಂಘವು ರಾಷ್ಟ್ರಪತಿ, ರಾಜ್ಯಪಾಲರು ಮತ್ತು ಲೋಕಾಯುಕ್ತರಿಗೆ ಪತ್ರ ಬರೆದಿದೆ. 40 ಪರ್ಸೆಂಟ್‌ ಕಮಿಷನ್‌ ಇಲ್ಲದೆ ಸರ್ಕಾರದಲ್ಲಿ ಏನು…

1 year ago

ಬೀದರ್: ಲೋಕಾಯುಕ್ತ ಬೇಟೆ, ಏಕಕಾಲಕ್ಕೆ ಆರು ಕಡೆ ದಾಳಿ

ಗಡಿ ಜಿಲ್ಲೆ ಬೀದರ್ ನಲ್ಲಿ ಸೋಮವಾರ ಬೆಳಂ‌ಬೆಳ್ಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

1 year ago

ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ರಾಜ್ಯದ ವಿವಿಧೆಡೆ ಸೋಮವಾರ ಲೋಕಾಯುಕ್ತ ದಾಳಿ ನಡೆದಿದೆ. ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದೆ. ಯಲಹಂಕದಲ್ಲಿರುವ ಗಂಗಾಧರಯ್ಯ ನಿವಾಸದಲ್ಲಿ ಅಧಿಕಾರಿಗಳು…

1 year ago

ಕಾರ್ಕಳ : ಸಚಿವ ಸುನೀಲ್‌ ಬೇನಾಮಿ ಆಸ್ತಿ ಕುರಿತು ತನಿಖೆ ನಡೆಸದಿದ್ದಲ್ಲಿ ಪ್ರತಿಭಟನೆ, ಮುತಾಲಿಕ್‌

ಸಚಿವ ಸುನೀಲ್ ಕುಮಾರ್ ಅವರ ಬೇನಾಮಿ ಆಸ್ತಿ ತನಿಖೆ ನಡೆಸಲು ಲೋಕಾಯುಕ್ತರು ಮೀನಮೇಷಾ ಎನಿಸಿದರೆ ಲೋಕಾಯುಕ್ತ ಕಛೇರಿ ಎದುರೆ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ‌ ಪರಮೋಚ್ಛ…

1 year ago

ರಾಮನಗರ: ಕಾಂಗ್ರೆಸ್ ಪಕ್ಷವು ದಲ್ಲಾಳಿಗಳಿಂದ ತುಂಬಿದೆ ಎಂದ ಡಾ.ಸಿ.ಅಶ್ವತ್ಥನಾರಾಯಣ

ಕಾಂಗ್ರೆಸ್ ಸರ್ಕಾರ ಜನವಿರೋಧಿ ಮತ್ತು ರೈತ ವಿರೋಧಿ ಕೆಲಸಗಳನ್ನು ಮಾಡಿದೆ. ಲೋಕಾಯುಕ್ತರ ಅಧಿಕಾರವನ್ನು ಮೊಟಕುಗೊಳಿಸಿ ಭ್ರಷ್ಟಾಚಾರವನ್ನು ಬೆಂಬಲಿಸಿದವರು ಕಾಂಗ್ರೆಸ್ ಪಕ್ಷದವರು ಎಂದು ಸಚಿವ ಅಶ್ವತ್ಥ ನಾರಾಯಣ್ ಕಾಂಗ್ರೆಸ್…

1 year ago

ಶಿವಮೊಗ್ಗ: ಮೆಗ್ಗಾನ್ ಒಬಿಜಿ ವಾರ್ಡ್ ಗೆ ಲೋಕಾಯುಕ್ತ ಬಿ.ಎಸ್‌ ಪಾಟೀಲ್ ಭೇಟಿ

ಮೆಗ್ಗಾನ್ ಒಬಿಜಿ ವಾರ್ಡ್ ಗೆ ಲೋಕಾಯುಕ್ತ ಬಿ.ಎಸ್‌ಪಾಟೀಲ್ ವಿಸಿಟ್ ಮಾಡಿ ಕಟ್ಟಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇದರ ಬಗ್ಗೆಯೂ ಸುಮೋಟೋ ಪ್ರಕರಣ ದಾಖಲಾಗಿದೆ.

1 year ago

ಶಿವಮೊಗ್ಗ: ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ- ಲೋಕಾಯುಕ್ತ ಬಿ.ಎಸ್.ಪಾಟೀಲ್

ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು…

1 year ago

ಕಲಬುರಗಿ: ದಾಂಡಿಯಾ ವಿವಾದ, ಪೊಲೀಸ್ ಕಮಿಷನರ್ ಪತ್ನಿ ವಿರುದ್ಧ ದೂರು ದಾಖಲಿಸಿದ ಬಿಜೆಪಿ ನಾಯಕ

ಕಲಬುರಗಿ ಪೊಲೀಸ್ ಆಯುಕ್ತ ವೈ.ಎಸ್.ರವಿಕುಮಾರ್ ಮತ್ತು ಅವರ ಪತ್ನಿ ವಿರುದ್ಧ ಬಿಜೆಪಿ ಮುಖಂಡ ಮಣಿಕಾಂತ್ ರಾಥೋಡ್ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಿಸುವುದರೊಂದಿಗೆ ದಾಂಡಿಯಾ ಪ್ರಾಯೋಜಕತ್ವ ವಿವಾದ ಗಂಭೀರ…

1 year ago

ಶಿವಮೊಗ್ಗ: ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ನಗರಸಭೆ ಸದಸ್ಯ!

ಜೋಗ ಕಾರ್ಗಲ್ ಪುರಸಭೆ ವಾರ್ಡ್ ನಂ.8 ಸದಸ್ಯ ಕೆ.ಸಿ.ಹರೀಶ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅವರು ಚಿಕನ್ ಶಾಪ್ ಮಾಲೀಕರಿಂದ 50,000 ರೂ.ಗಳ…

1 year ago