ವಂಚನೆ

ವಂಚನೆ ಪ್ರಕರಣ: ಸಿಐಡಿ ತನಿಖೆಗೆ ಸಹಕರಿಸುವಂತೆ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಸೂಚನೆ

ಅಪೆಕ್ಸ್ ಬ್ಯಾಂಕ್​ಗೆ ಸಾಲ ಪಾವತಿಸದೇ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್​ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸೂಚಿಸಿದೆ.

2 months ago

ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಬ್ಯಾಂಕ್ ಮತ್ತು ಸೊಸೈಟಿಗಳಲ್ಲಿ 30 ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

2 months ago

ವರ್ಕ್ ಫ್ರಂ ಹೋಂ ಕೆಲಸದ ಹೆಸರಿನಲ್ಲಿ ಐಟಿ ಉದ್ಯೋಗಿಗೆ ವಂಚನೆ

ವರ್ಕ್ ಫ್ರಂ ಹೋಂ  ಕೆಲಸದ ಹೆಸರಿನಲ್ಲಿ ಐಟಿ ಉದ್ಯೋಗಿಯೊಬ್ಬರಿಗೆ  4.33 ಲಕ್ಷ ರೂಪಾಯಿ ವಂಚನೆ ಮಾಡಿದ ಕೃತ್ಯ ಬೆಳಕಿಗೆ ಬಂದಿದೆ.

2 months ago

ಸಚಿವೆ ನಿರ್ಮಲಾ ಸೀತಾರಾಮನ್ ಆರ್​ಬಿಐ ಹೆಸರು ಹೇಳಿಕೊಂಡು ವಂಚನೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಂಗಳೂರು…

3 months ago

ರೇಸ್​ಕೋರ್ಸ್ ಬುಕ್ಕಿ ಕೌಂಟರ್ ಮೇಲೆ ಸಿಸಿಬಿ ದಾಳಿ

ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್​ಟಿ ಕಟ್ಟದೆ ವಂಚನೆ ಮಾಡಿದ ಆರೋಪ ಮೇಲೆ ರೇಸ್​ಕೋರ್ಸ್ ಬುಕ್ಕಿ ಕೌಂಟರ್ ಮೇಲೆ ಸಿಸಿಬಿ ದಾಳಿ ಮಾಡಿದ್ದಾರೆ.

4 months ago

ನೆಲಮಂಗಲ: ಬಡ್ಡಿ ಕೊಡುವುದಾಗಿ ನಂಬಿಸಿ ವಂಚನೆ

ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ.

4 months ago

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬ್ಯಾಂಕ್‍ಗಳಿಂದ ಸಾಲ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಅವರ ವಿರುದ್ಧ ನಗರದ ವಿವಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

4 months ago

ಕತಾರ್ ವಿವಿಯಲ್ಲಿ ಉದ್ಯೋಗ ಆಮಿಷವೊಡ್ಡಿ 2 ಲಕ್ಷ ರೂ. ವಂಚನೆ

ಮಹಾರಾಷ್ಟ್ರದ ಥಾಣೆಯಲ್ಲಿ ವಂಚನೆ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಓರ್ವ ವ್ಯಕ್ತಿಗೆ ಕತಾರ್ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆ ನೀಡುವ ಆಮಿಷವೊಡ್ಡಿ 2 ಲಕ್ಷ ರೂಪಾಯಿಗೂ ಅಧಿಕ…

4 months ago

ಜಾಕ್ವೆಲಿನ್​ ಖಾಸಗಿ ವಿಡಿಯೋ ಲೀಕ್ ​ ಮಾಡುವುದಾಗಿ ಬೆದರಿಕೆ ಹಾಕಿದ ಸುಕೇಶ್

200 ಕೋಟಿ ರೂಪಾಯಿ ವಂಚನೆ ಕೇಸ್​ನಲ್ಲಿ ಜೈಲು ಸೇರಿರುವ ಸುಕೇಶ್​ ಚಂದ್ರಶೇಖರ್​  ಜಾಕ್ವೆಲಿನ್​ ಫರ್ನಾಂಡಿಸ್​ ನ ಖಾಸಗಿ ವಿಡಿಯೋವನ್ನು ಲೀಕ್ ​ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

4 months ago

ಸೈಬರ್ ಕ್ರೈಂ: ಡಿಜಿಟಲ್ ಅರೆಸ್ಟ್ ​ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ  ವಂಚನೆ

ರಾಜ್ಯದಲ್ಲಿ ಸೈಬರ್ ಕ್ರೈಂಗಳು ಹೆಚ್ಚಾಗುತ್ತಿದ್ದರು ಜನರು ಇನ್ನು ಎಚ್ಚೆತ್ತುಕೊಂಡಿಲ್ಲ, ಪ್ರತಿದಿನವೂ ಒಂದಲ್ಲ ಒಂದು ಘಟನೆಗಳು ಇದಕ್ಕೆ ಸಂಬಂಧಿಸಿದಂತೆ ನಡೆಯುತ್ತಿದೆ.  ಈ ನಡುವೆ, ಡಿಜಿಟಲ್ ಅರೆಸ್ಟ್ ​ ಹೆಸರಿನಲ್ಲಿ…

5 months ago

ವಂಚನೆ: ರಾಯಲ್ ತ್ರಿವಂಕೂರ್ ಕಂಪೆನಿ ವಿರುದ್ಧ ಪ್ರತಿಭಟನೆ

ನಗರದ ಪಿವಿಎಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ರಾಯಲ್ ತ್ರಿವಂಕೂರು ಎಂಬ ಹಣಕಾಸು ಸಂಸ್ಥೆಯು ಸಾರ್ವಜನಿಕರಿಂದ ಪಿಗ್ಮಿ, ವಿವಿಧ ಠೇವಣಿಗಳ ಮೂಲಕ ಕೋಟ್ಯಂತರ ಹಣ ವಂಚನೆ ಕಚೇರಿಗೆ ಬೀಗ ಹಾಕಿ…

5 months ago

ಉದ್ಯಮಿಗೆ ವಂಚನೆ ಪ್ರಕರಣ: ಚೈತ್ರಾ ಕುಂದಾಪುರಗೆ ಜಾಮೀನು ಮಂಜೂರು

ಬೆಂಗಳೂರು: ಬೈಂದೂರು ಮೂಲದ ಬೆಂಗಳೂರಿನ ಉದ್ಯಮಿ ಬಾಬು ಗೋವಿಂದ ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಜೈಲು…

5 months ago

ಎನ್ವಿ ಗ್ರೀನ್ ಬಯೋಟೆಕ್ ಮಾಲೀಕನ ವಿರುದ್ಧ ಎಫ್​ಐಆರ್​

ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ್​ ಹೆಗ್ಡೆ ಎಂಬವರ ವಿರುದ್ಧ ಬೆಂಗಳೂರಿನ ಅಶೋಕನಗರ ಪೊಲೀಸ್…

6 months ago

ಆನ್‌ಲೈನ್‌ನಲ್ಲಿ ಹಸು ಖರೀದಿಗೆ ಮುಂದಾದ ಅನ್ನದಾತನಿಗೆ ವಂಚನೆ: ಹಣ ವಾಪಸ್‌ ಕೊಡಿಸಿದ ಪೊಲೀಸರು

ಇದೊಂದು ರೀತಿ ಹೊಸ ತರದ ವಂಚನೆ. ಜಾನುವಾರುಗಳ ಫೋಟೋ ಅಪ್ಲೋಡ್‌ ಮಾಡಿ ವಂಚಿಸುವ ಪರಿ. ಈ ವಂಚನೆ ಜಾಲಕ್ಕೆ ಸಿಲುಕಿದವರು ಕಲಬುರಗಿಯ ರೈತ. ಆದರೆ ಇವರ ಅದೃಷ್ಟ…

7 months ago

ಆಸ್ತಿ ಖರೀದಿ ಮುನ್ನ ಎಚ್ಚರ: ಒಟಿಪಿ ಇಲ್ಲದೆಯೂ ಬ್ಯಾಂಕ್‌ ಖಾತೆಗೆ ಕನ್ನ

ಇತ್ತೀಚಿನ ದಿನಗಳಲ್ಲಿ ಸೈಬರ್‌ ವಂಚನೆ ಹೆಚ್ಚುತ್ತಿವೆ. ಪಾರ್ಟ್‌ ಟೈಂ ಉದ್ಯೋಗ, ಎಟಿಎಂ ಪಿನ್‌, ಪಾಸ್‌ವರ್ಡ್‌ ಮೊದಲಾದ ಹೆಸರಿನಲ್ಲಿ ವಂಚನೆ ನಡೆಯುತ್ತಿದೆ. ಆದರೆ ಆಸ್ತಿ ನೋಂದಣಿಗೆ ಆಧಾರ್‌ ದತ್ತಾಂಶ…

7 months ago