ವಯನಾಡ್

ಶಬರಿಮಲೆ ಯಾತ್ರೆ ಕೈಗೊಂಡ ಶತಾಯುಷಿ ಮಹಿಳೆ

ಕೇರಳದ ವಯನಾಡ್​ ಮೂಲದ ಶತಾಯುಷಿಯೊಬ್ಬರು 41 ದಿನಗಳ ಕಠಿಣ ವ್ರತ ಕೈಗೊಂಡು ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ತಮ್ಮ ಹರಕೆಯನ್ನು ತೀರಿಸಿದ್ದಾರೆ.

5 months ago

ತಿರುವನಂತಪುರಂ: ವಯನಾಡಿನಲ್ಲಿ ಮೋದಿ ಪ್ರತಿಕೃತಿ ದಹನ, ಪ್ರತಿಭಟನೆ ತೀವ್ರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ದಿನವಾದ ಶನಿವಾರ ಪ್ರತಿಭಟನೆ ಮುಂದುವರೆದಿದ್ದು, ಕಾಂಗ್ರೆಸ್ಸಿಗರು ಕಲ್ಪೆಟ್ಟಾದಲ್ಲಿ ಪ್ರಧಾನಿ…

1 year ago

ಕೇರಳ: ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವ ಹಿನ್ನೆಲೆ ಹಂದಿಗಳ ಸಂಹಾರ ಕಾರ್ಯ ಆರಂಭ

ವಯನಾಡ್ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆ ಭಾಗದ ಹಂದಿಗಳ ಸಂಹಾರ ಕಾರ್ಯ ಆರಂಭಗೊಂಡಿದೆ.

2 years ago