ವಯೋವೃದ್ಧೆ

ಬೆಂಗಳೂರು: ಮಹಿಳಾ ಪೊಲೀಸರ ಅನುಪಸ್ಥಿತಿಯಲ್ಲಿ ವೃದ್ಧೆಯನ್ನು ಬಂಧಿಸಿದ ಇನ್ಸ್ಪೆಕ್ಟರ್ ವಿರುದ್ಧ ದೂರು

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಯೋವೃದ್ಧೆಯೊಬ್ಬರನ್ನು ಸಂಜೆ ವೇಳೆ ಬಂಧಿಸಿದರೂ ಮಹಿಳಾ ಪೊಲೀಸರ ಗೈರುಹಾಜರಿಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿರುದ್ಧ ದೂರು ದಾಖಲಾಗಿದೆ.

2 years ago

ಸರಗೂರು: ಕೃಷಿ ಹೊಂಡಕ್ಕೆ ಬಿದ್ದು ವೃದ್ಧೆ ಸಾವು

ತಾಲೂಕಿನ ಎಂ.ಸಿ.ತಳಲು ಗ್ರಾಮದ ವಯೋವೃದ್ಧೆ  ಮಾನಸಿಕ ಅಸ್ವಸ್ಥೆಯೊಬ್ಬರು ಗುರುವಾರ ಬೆಳಗ್ಗೆ ಎತ್ತಿಗೆ ಗ್ರಾಮದ ಜಮೀನೊಂದರಲ್ಲಿನ ಕೃಷಿ ಹೊಂಡಕ್ಕೆ  ಬಿದ್ದು ಸಾವನ್ನಪ್ಪಿರುವ ಘಟನೆ ಸರಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

2 years ago