ವರದಿ

ಅಖಿಲ ಭಾರತ ಸ್ವಚ್ಛ ಸರ್ವೇಕ್ಷಣಾ: ಬೆಂಗಳೂರಿಗೆ 125 ನೇ ಸ್ಥಾನ

ಅಖಿಲ ಭಾರತ ಸ್ವಚ್ಛ ಸರ್ವೇಕ್ಷಣಾ 2023 ವರದಿಯಲ್ಲಿ ಬೆಂಗಳೂರು 125 ನೇ ಸ್ಥಾನದಲ್ಲಿದೆ.  2022 ರ ಸ್ವಚ್ಛ ಸರ್ವೇಕ್ಷಣ ಶ್ರೇಯಾಂಕದಲ್ಲಿ, ಬೆಂಗಳೂರು ನಗರವು 43ನೇ ಸ್ಥಾನದಲ್ಲಿತ್ತು. 2021ರಲ್ಲಿ…

4 months ago

ಜಾತಿ ಗಣತಿ ವರದಿ ತಿರಸ್ಕಾರ ಮನವಿಗೆ ಸಹಿ ಹಾಕಿದ ಡಿಸಿಎಂ

ಬೆಂಗಳೂರು: ಜಾತಿ ಗಣತಿ ವರದಿಗೆ ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದು, ಕಾಂತರಾಜ್ ಆಯೋಗದ ವರದಿ ತಿರಸ್ಕರಿಸಲು ಒಕ್ಕಲಿಗರ ಸಂಘ ಸಲ್ಲಿಸಿದ ಮನವಿ…

5 months ago

ನವೆಂಬರ್‌ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡಿಯೇ ಮಾಡ್ತೀನಿ ಎಂದ ಜಯಪ್ರಕಾಶ್‌ ಹೆಗ್ಡೆ

ಜಾತಿ ಗಣತಿ ವರದಿ ವಿವಾದ ರಾಜ್ಯದಲ್ಲಿ ಮತ್ತೆ ಭುಗಿಲೆದ್ದಿದೆ. ಇದೀಗ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಸರ್ಕಾರಕ್ಕೆ ಜಾತಿ ಗಣತಿ ವರದಿ…

6 months ago

ಕಾಂಗ್ರೆಸ್ ಸರಕಾರದಿಂದ ಜನರಿಗೆ ತೊಂದರೆ: ಶಾಸಕ ಡಿ.ವೇದವ್ಯಾಸ ಕಾಮತ್

ಮಂಗಳೂರಿನಲ್ಲಿ ಸಂಪ್ರದಾಯಿಕ ಮರಳುಗಾರಿಕೆ ನಿಲ್ಲಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ 7 ಮಂದಿ ತಜ್ಞರ ವರದಿಯನ್ನು ತಯಾರಿಸಿ ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ರವಾನಿಸಲಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ…

6 months ago

ಜಾತಿ ಗಣತಿ ವರದಿ ಸ್ವೀಕಾರ ಮಾಡುತ್ತೇವೆ ಎಂದ ಸಿಎಂ

ಬೆಂಗಳೂರು: ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರ ಸ್ವೀಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ…

6 months ago

ಇಡೀ ಭಾರತದಲ್ಲೇ ಅತ್ಯಂತ ಕಲುಷಿತ ನಗರ ಯಾವುದು ಗೊತ್ತ ?

"ದೆಹಲಿ"ಯು ಅಕ್ಟೋಬರ್ 1, 2022 ರಿಂದ ಸೆಪ್ಟೆಂಬರ್ 30, 2023 ರವರೆಗೆ ದೇಶದ 10 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ…

7 months ago

15 ವರ್ಷದಲ್ಲಿ 41.5 ಕೋಟಿ ಭಾರತೀಯರು ಬಡತನದಿಂದ ಹೊರಗೆ: ವಿಶ್ವಸಂಸ್ಥೆ ವರದಿ

ಕೇವಲ ಹದಿನೈದು ವರ್ಷದಲ್ಲಿ ಸುಮಾರು 41.5 ಕೋಟಿ ಭಾರತೀಯರು ಕಡು ಬಡತನದಿಂದ  ಹೊರಬಂದಿದ್ದಾರೆ ಎಂದು ವಿಶ್ವಸಂಸ್ಥೆ ವರದಿ ಮಾಡಿದೆ. ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರದ ಅತಿ…

10 months ago

ನವದೆಹಲಿ: ದೇಶದಲ್ಲಿ 5,880 ಹೊಸ ಕೋವಿಡ್ ಪ್ರಕರಣ ವರದಿ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,880 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

1 year ago

ಬೆಂಗಳೂರು: ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದ ಅನುಮೋದನೆ

ಮಹಾದಾಯಿ ನದಿ ಪಾತ್ರದಲ್ಲಿ ಕಳಸಾ-ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಸರ್ಕಾರ  ಅನುಮೋದನೆ ನೀಡಿದೆ.

1 year ago

ಕೊಡಗು: ಅರೇಬಿಕ್ ಶಾಲೆಗಳಲ್ಲಿ ನಿಯಮಗಳ ಉಲ್ಲಂಘನೆ ಬಗ್ಗೆ ವರದಿ ಕೇಳಿದ ಸರ್ಕಾರ

ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ ಅರೇಬಿಕ್ ಶಾಲೆಗಳ ನಿಯಮಗಳ ಉಲ್ಲಂಘನೆಗಳ ಬಗ್ಗೆ  ಆಡಳಿತಾರೂಢ ಬಿಜೆಪಿ ವಿಸ್ತೃತ ವರದಿ ಕೇಳಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶುಕ್ರವಾರ ತಿಳಿಸಿದ್ದಾರೆ.

1 year ago

ಲಕ್ನೋ: 41 ಹೊಸ ಡೆಂಗ್ಯೂ ಪ್ರಕರಣಗಳು ಪತ್ತೆ

ಲಕ್ನೋದಲ್ಲಿ ಗುರುವಾರ 41 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 687 ಕ್ಕೆ ಏರಿದೆ.

2 years ago

ತುಮಕೂರು: ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸದಂತೆ ದಲಿತ ಯುವಕನಿಗೆ ತಡೆ

ರಾಜ್ಯದ ಈ ಜಿಲ್ಲೆಯಲ್ಲಿ ದಲಿತ ಯುವಕನನ್ನು ದೇವಾಲಯಕ್ಕೆ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ಗುರುವಾರ ವರದಿಗಳು ತಿಳಿಸಿವೆ.

2 years ago

ನವದೆಹಲಿ: ದೇಶದಲ್ಲಿ 3,011 ಹೊಸ ಕೋವಿಡ್ ಸೋಂಕು ಪತ್ತೆ

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಶನಿವಾರ 3,011 ಹೊಸ ಕೋವಿಡ್ ಸೋಂಕುಗಳು ವರದಿಯಾಗಿದ್ದು, ಹಿಂದಿನ ದಿನದ 3,375 ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ…

2 years ago

ನವದೆಹಲಿ: ದೇಶದಲ್ಲಿ 7,231 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ಕಳೆದ 24 ಗಂಟೆಗಳಲ್ಲಿ ಭಾರತವು ಬುಧವಾರ 7,231 ಹೊಸ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

2 years ago

ನವದೆಹಲಿ: ದೇಶದಲ್ಲಿ 10,256 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 10,256 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 68 ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

2 years ago