ವಸತಿ ಕಟ್ಟಡ

ದೆಹಲಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ, 8 ಮಂದಿಗೆ ಗಾಯ

ದೆಹಲಿಯ ಹೊರವಲಯದ ಕುನ್ವರ್ ಸಿಂಗ್ ನಗರ ಪ್ರದೇಶದಲ್ಲಿ ಸೋಮವಾರ ಮುಂಜಾನೆ ಸಿಲಿಂಡರ್ ಸ್ಫೋಟದಿಂದಾಗಿ ವಸತಿ ಕಟ್ಟಡ ಕುಸಿದು ಎಂಟು ಜನರು ಗಾಯಗೊಂಡಿದ್ದಾರೆ.

1 year ago

ನವದೆಹಲಿ: ಖಿನ್ನತೆಗೆ ಒಳಗಾದ ವ್ಯಕ್ತಿ ಕಟ್ಟಡದಿಂದ ಜಿಗಿದು ಸಾವು

ಉತ್ತರ ದೆಹಲಿಯ ವಸತಿ ಕಟ್ಟಡದ ಬಾಲ್ಕನಿಯಿಂದ ಹಾರಿ 56 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

1 year ago

ಬೀಜಿಂಗ್: ಚೀನಾದ ವಸತಿ ಕಟ್ಟಡಕ್ಕೆ ಬೆಂಕಿ, 10 ಸಾವು

ಚೀನಾದ ಕ್ಸಿನ್ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದ ರಾಜಧಾನಿ ಉರುಮ್ಕಿಯ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಮೃತಪಟ್ಟು, ಇತರ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು…

1 year ago

ಗಾಜಾ: ವಸತಿ ಕಟ್ಟಡವೊಂದರಲ್ಲಿ ಅಗ್ನಿ ದುರಂತ, 21 ಸಾವು

ಉತ್ತರ ಗಾಜಾ ಪಟ್ಟಿಯ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಏಳು ಮಕ್ಕಳು ಸೇರಿದಂತೆ ಕನಿಷ್ಠ 21 ಮಂದಿ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ…

1 year ago

ಮುಂಬೈನ ವಸತಿ ಕಟ್ಟಡದಲ್ಲಿ ಯುವತಿಯ ಶವ ಪತ್ತೆ

ಮಧ್ಯ ಮುಂಬೈನ ಕುರ್ಲಾದಲ್ಲಿ ಖಾಲಿ ವಸತಿ ಕಟ್ಟಡದಲ್ಲಿ 20 ವರ್ಷದ ಯುವತಿಯೊಬ್ಬರ ಶವ ಅತ್ಯಾಚಾರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

2 years ago