ವಸತಿ ಸಚಿವ ವಿ.ಸೋಮಣ್ಣ

ಉಕ್ರೇನ್ ನಲ್ಲಿರುವ ಕನ್ನಡಿಗರನ್ನು ಸುರಕ್ಷೀತವಾಗಿ ಭಾರತಕ್ಕೆ ತರುವ ವ್ಯವಸ್ಥೆ ಮಾಡಲಾಡುತ್ತಿದೆ : ವಿ.ಸೋಮಣ್ಣ

ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷೀತವಾಗಿ ಭಾರತಕ್ಕೆ ತರುವ ವ್ಯವಸ್ಥೆ ಮಾಡಲಾಡುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

2 years ago

‘ಸಚಿವ ವಿ.ಸೋಮಣ್ಣ’ ಅವರಿಗೆ ಕೊರೋನಾ ಪಾಸಿಟಿವ್

ವಸತಿ ಸಚಿವ ವಿ.ಸೋಮಣ್ಣ  ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ.

2 years ago

ವಿಜಯಪುರ : ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಿದ ಬೊಮ್ಮಾಯಿ

ನಗರದ ಕನಕದಾಸ ಬಡಾವಣೆ ಬಳಿ ನಿರ್ಮಿಸಲಾಗುತ್ತಿರುವ ಜಿಲ್ಲಾಡಳಿತ ಭವನ ಸೇರಿದಂತೆ ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

2 years ago

ರಾಜ್ಯ ವ್ಯಾಪಿ ಬರೋಬ್ಬರಿ ಐದು ಲಕ್ಷ ಮನೆಗಳ ನಿರ್ಮಾಣದ ಗುರಿ: ಸಚಿವ ವಿ.ಸೋಮಣ್ಣ

ರಾಜ್ಯ ವ್ಯಾಪಿ ಬರೋಬ್ಬರಿ ಐದು ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಿದ್ದು, ಶೀಘ್ರದಲ್ಲೇ ಪಂಚಾಯಿತಿವಾರು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

2 years ago