ವಾಣಿಜ್ಯೋದ್ಯಮ

ಹುಬ್ಬಳ್ಳಿ: ಸಮತೋಲಿತ, ದೂರದೃಷ್ಟಿಯ ಬಜೆಟ್ – ವಿನಯ ಜವಳಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಂದು ಮಂಡಿಸಿದರುವ 2023-24 ನೇ ಸಾಲಿನ ರಾಜ್ಯ ಬಜೆಟ್‌ಅನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸ್ವಾಗತಿಸಿದೆ.

1 year ago