ವಾರಾಣಸಿ

ದೇಶದ ಜನತೆ ಮುಂದೆ 9 ಬೇಡಿಕೆ ಇರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಕಳೆದೆರಡು ದಿನಗಳಿಂದ ತಾವು ಸ್ಪರ್ಧೆ ಮಾಡಿದ ವಾರಣಸಿ ಕ್ಷೇತ್ರದಲ್ಲಿದ್ದಾರೆ.

4 months ago

ಜ್ಞಾನವಾಪಿ ಮಸೀದಿ ಕೇಸ್: ಹಿಂದೂ ಪರ ಅರ್ಜಿ ವಿಚಾರಣೆಗೆ ‌ಹೈಕೋರ್ಟ್‌ ಅಸ್ತು

ವಾರಾಣಸಿಯ ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಹಿಂದೂ ಪೂಜಾಮಂದಿರವನ್ನು ಮರುಸ್ಥಾಪಿಸಲು ಕೋರಿರುವ ಅರ್ಜಿಯ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ಅಸ್ತು ಎಂದಿದ್ದು, ಈ ಅರ್ಜಿಯ ವಿಚಾರಣೆಯನ್ನು ವಿರೋಧಿಸಿ ಸಲ್ಲಿಸಲಾಗಿದ್ದ…

4 months ago

ವಾರಾಣಸಿ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ತಾತ್ಕಾಲಿಕ ತಡೆ

ವಾರಾಣಸಿ: ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್​ ತಾತ್ಕಾಲಿಕ ತಡೆ ನೀಡಿದೆ. ಯಾವುದೇ ಉತ್ಖನನವಿಲ್ಲದೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಲು ಎಎಸ್​ಐಗೆ ಸುಪ್ರೀಂಕೋರ್ಟ್​ ಅನುಮತಿ ನೀಡಿದೆ.…

9 months ago

ವಾರಾಣಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ಇಂದಿನಿಂದ ಆರಂಭ

ವಾರಾಣಸಿ: ಭಾರತೀಯ ಪುರಾತತ್ವ ಇಲಾಖೆಯು ಕಾಶಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಇಂದು(ಸೋಮವಾರ) ಆರಂಭಿಸಿದೆ. ಅಯೋಧ್ಯೆಯ ರಾಮಜನ್ಮ ಭೂಮಿಯ ವ್ಯಾಜ್ಯವನ್ನು ನ್ಯಾಯಾಲಯದಲ್ಲಿ ಪರಿಹರಿಸಲಾಗಿದ್ದು, ಪ್ರಕರಣ ಅಂತ್ಯಗೊಂಡು ಇದೀಗ ರಾಮಮಂದಿರದ…

9 months ago

ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ಬಯಸುವುದಿಲ್ಲ: ಅಸಾದುದ್ದೀನ್ ಓವೈಸಿ

ʼಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಈಗ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ಬಯಸುವುದಿಲ್ಲʼ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಾರಾಣಸಿ ಕೋರ್ಟ್‌ ಜ್ಞಾನವಾಪಿ ಮಸೀದಿ ಮರು…

2 years ago

ವಾರಾಣಸಿ: ಕಾರ್ಮಿಕ ಆತ್ಮಹತ್ಯೆಗೆ ಶರಣು

ಡಿಸೆಂಬರ್ 23 ರಂದು ಪ್ರಧಾನಿ ನರೇಂದ್ರ ಮೋದಿಯವರು ವಾರಾಣಸಿಗೆ ಭೇಟಿ ನೀಡಲಿರುವ ಅಂಗವಾಗಿ ಕಾರ್ಯಕ್ರಮದ ತಯಾರಿಯಲ್ಲಿ ತೊಡಗಿದ್ದ 36 ವರ್ಷದ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು…

2 years ago