ವಾರ್ಷಿಕೋತ್ಸವ

ಹೂಸ್ಟನ್ ಪುತ್ತಿಗೆ ಮಠದಲ್ಲಿ ಸಂಭ್ರಮದ ವಾರ್ಷಿಕೋತ್ಸವ

ಅಮೆರಿಕಾದ ಹೂಸ್ಟನ್ ಮಹಾನಗರದಲ್ಲಿರುವ ಪುತ್ತಿಗೆ ಮಠದ ಶ್ರೀ ಕೃಷ್ಣ ವೃಂದಾವನದಲ್ಲಿ 12ನೇಯ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.

5 months ago

ಮೈಸೂರು: ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿ ವಿತರಣೆ

ನೆರಳು ಫೌಂಡೇಶನ್ 15ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ನಂಜುಮಳಿಗೆ ವೃತ್ತದಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.

10 months ago

ಕುಂದಾಪುರ: ಮುಳುಗು ತಜ್ಞ ದಿನೇಶ್ ಖಾರ್ವಿಗೆ ಸನ್ಮಾನ

ಪಂಚಶಕ್ತಿ ಸಂಘ ಕೋಡಿತಲೆ ಹೊಸಬೆಂಗ್ರೆ ಅದರ 20ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಮುಳುಗು ತಜ್ಞ ಗಂಗೊಳ್ಳಿ ಗ್ರಾಮದ ಲೈಟ್‍ಹೌಸ್ ನಿವಾಸಿ ದಿನೇಶ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.

11 months ago

ಕಾರ್ಕಳ: ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ವಾರ್ಷಿಕೋತ್ಸವ ಸಮಾರಂಭ ಆಚರಣೆ

ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದ ವತಿಯಿಂದ ಡಾ ಟಿ ಎಂ ಎ ಪೈ ಅವರ 125ನೇ ಜನ್ಮ ದಿನಾಚರಣೆ ಹಾಗೂ ಆಸ್ಪತ್ರೆಯ…

11 months ago

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಾಹೆಯ ವಾಣಿಜ್ಯ ವಿಭಾಗವು ತನ್ನ ವಾರ್ಷಿಕೋತ್ಸವವನ್ನು ಎಪ್ರಿಲ್ 26, 2023ರಂದು ಆಚರಿಸಿತು. ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹೆಯ…

1 year ago

ತಿರುವನಂತಪುರಂ: ಎಲ್‌ಡಿಎಫ್‌ ಸರ್ಕಾರಕ್ಕೆ ಎರಡು ವರ್ಷ, ಪ್ರತಿಪಕ್ಷಕಗಳಿಂದ ಕರಾಳ ದಿನ ಆಚರಣೆ

ಕೇರಳದ ಆಡಳಿತಾರೂಢ ಎಲ್‌ಡಿಎಫ್ ಎರಡನೇ ವಾರ್ಷಿಕೋತ್ಸವವನ್ನು ಶನಿವಾರ ಆಚರಿಸಿದರೆ, ಪ್ರತಿಪಕ್ಷಗಳು ಕಪ್ಪು ದಿನವಾಗಿ ಆಚರಿಸಿ ಪ್ರತಿಭಟನೆ ನಡೆಸಿದವು.

1 year ago

ಮೂಡುಬಿದಿರೆ: “ನಮ್ಮ ಜವನೆರ್ ಇರುವೈಲು” ಇದರ 8ನೇ ವಾರ್ಷಿಕೋತ್ಸವ

ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಮಹೋತ್ಸವ ಹಾಗೂ ರಥೋತ್ಸವ ಸಂದರ್ಭದಲ್ಲಿ ನಮ್ಮ ಜವನೆರ್ ಇರುವೈಲು ಇದರ 8ನೇ ವಾರ್ಷಿಕೋತ್ಸವವು ನಡೆಯಿತು.

1 year ago

ರಾಮನಗರ: ಮೇಡನಹಳ್ಳಿಯಲ್ಲಿ ಶನೇಶ್ಚರಸ್ವಾಮಿಯ ಅದ್ಧೂರಿ ಜಾತ್ರೆ

ತಾಲ್ಲೂಕಿನ ಬಿಡದಿ ಹೋಬಳಿ ಮೇಡನಹಳ್ಳಿ ಗ್ರಾಮದ ಶ್ರೀ ಶನೇಶ್ಚರ ಸ್ವಾಮಿಯ 37ನೇ  ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಅಗ್ನಿಕೊಂಡ, ಜಾತ್ರಾ ಮಹೋತ್ಸವ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

1 year ago

ಕಿದಿಯೂರು: ಶ್ರೀ ಬಾಲಾಂಜನೇಯ ಪೂಜಾ ಮಂದಿರದ 54ನೇ ವಾರ್ಷಿಕೋತ್ಸವ, ನೂತನ ವೇದಿಕೆಯ ಉದ್ಘಾಟನೆ

ಪಡುಕೆರೆ ಇದರ 54ನೇ ವಾರ್ಷಿಕೋತ್ಸವ ಶ್ರೀ ಬಾಲಾಂಜನೇಯ ಪೂಜಾ ಮಂದಿರ ಕಿದಿಯೂರು, ಪಡುಕೆರೆ ಇದರ 54ನೇ ವಾರ್ಷಿಕೋತ್ಸವ ಹಾಗೂ ನೂತನ ವೇದಿಕೆಯ ಉದ್ಘಾಟನಾ ಸಮಾರಂಭವು ಇಂದು ಸಂಘದ…

1 year ago

ಮಡಿಕೇರಿ: ಮಕ್ಕಳನ್ನು ಸಮಾಜಕ್ಕೆ ಮಾದರಿಯಾಗುವಂತೆ ಬೆಳಸಿ- ರಾಜ್ ಕುಶಾಲಪ್ಪ

ಹುದಿಕೇರಿ ಲಿಟಲ್ ಫ್ಲವರ್ ಹಿರಿಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ…

1 year ago

ಮಂಗಳೂರು: ಶಕ್ತಿ ಪೂರ್ವ ಮತ್ತು ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಮಂಗಳೂರು : ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಮತ್ತು ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದ ಮಕ್ಕಳ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ…

1 year ago

ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುಂಜಾಲಕಟ್ಟೆ ಘಟಕದ ಐದನೇ ವಾರ್ಷಿಕೋತ್ಸವ

 ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಪುಂಜಾಲಕಟ್ಟೆ ಘಟಕದ ಐದನೇ ವಾರ್ಷಿಕೋತ್ಸವ ಕಾರ್ಯಕ್ರಮ ನ,೨೧ರಂದು ಸಂಜೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು.

1 year ago

ರಾಮನಗರ: ಶ್ರೀ ವರದರಾಜೇಶ್ವರಸ್ವಾಮಿ ಶಿವಾಲಯದಲ್ಲಿ ವಿಶೇಷ ಪೂಜೆ

ತಾಲ್ಲೂಕಿನ ಜಡೇನಹಳ್ಳಿ ಗ್ರಾಮದಲ್ಲಿರುವ ಶ್ರೀ ವರದರಾಜೇಶ್ವರಸ್ವಾಮಿ ಶಿವಾಲಯದಲ್ಲಿ ಮೊದಲ ವರ್ಷದ ವಾರ್ಷಿಕೋತ್ಸವ ಮಹೋತ್ಸವವು ನೂರಾರು ಭಕ್ತಾಧಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಟ ಡಾ.ಶಿವರಾಜ್ ಕುಮಾರ್ ಅವರು ಪಾಲ್ಗೊಂಡು ಪೂಜೆ ಸಲ್ಲಿಸಿದರು.

1 year ago

ಮಂಗಳೂರು: ಯೂತ್ ಸೆಂಟರ್ ವತಿಯಿಂದ ಯಕ್ಷಗಾನ ನೃತ್ಯ ಕಲಿಕಾ ಶಿಬಿರ

ಯೂತ್ ಸೆಂಟರ್ (ರಿ)ಪಡೀಲ್ ಇದರ 54ನೇ ವಾರ್ಷಿಕೋತ್ಸವವು ದಿನಾಂಕ 22.10.2022 ರಂದು ಪಡೀಲ್ ದರ್ಬಾರ್ ಗುಡ್ಡೆಯಲ್ಲಿ ನಡೆಯಿತು.

2 years ago

ಮಂಗಳೂರು:  ಶ್ರೀದೇವಿ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ

ಮಂಗಳೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆಯ ಫಾರ್ಮಸಿ, ಫಿಸಿಯೋಥೆರಪಿ, ನರ್ಸಿಂಗ್ ಮತ್ತು ಆರೋಗ್ಯ ವಿಜ್ಞಾನ ಸಂಬಂಧಿತ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 19 ಅಕ್ಟೋಬರ್ 2022 ರಂದು ನಗರದ…

2 years ago