ವಾಲಿಬಾಲ್

ಖೇಲೋ ಇಂಡಿಯಾ: ಆಳ್ವಾಸ್ ಕ್ರೀಡಾಪಟುಗಳಿಂದ ಅಮೋಘ ಸಾಧನೆ

ಲಕ್ನೋದಲ್ಲಿ ನಡೆಯುತ್ತಿರುವ 3ನೇ ಖೇಲೋ ಇಂಡಿಯಾ ಯುನಿರ್ವಸಿಟಿ ಗೇಮ್ಸ್ನ ಅಥ್ಲೆಟಿಕ್ಸ್, ವಾಲಿಬಾಲ್, ವೇಟ್‌ಲಿಫ್ಟಿಂಗ್ ಹಾಗೂ ಮಲ್ಲಕಂಬದಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಅತ್ಯುತ್ತಮ ಸಾಧನೆ

11 months ago

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

ತಾಲೂಕಿನ ಪ್ರತಿಭೆ ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

11 months ago

ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು

ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ನಡೆದಿದೆ.

1 year ago

ಉಡುಪಿ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ವಾಲಿಬಾಲ್ ಟೂರ್ನ್ ಮೆಂಟ್ ಗೆ ಅದಮಾರು ಶ್ರೀ ಚಾಲನೆ

ಮಂಗಳೂರು ವಿಶ್ವವಿದ್ಯಾಲಯ ಮತ್ತು ಪೂರ್ಣಪ್ರಜ್ಞ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಉಡುಪಿ ಪಿಪಿಸಿ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಐದು ದಿನಗಳ 2022-23ನೇ ಸಾಲಿನ…

1 year ago

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

ಬೆಂಗಳೂರು ಉತ್ತರದ ಸೈಂಟ್ ಮೇರಿಸ್ ಪ್ರೌಢಶಾಲೆ ರುಕ್ಮಿಣಿ ನಗರ ಪೀಣ್ಯ,ಇಲ್ಲಿ ನಡೆದ 14ರ ವಯೋಮಾನದ ರಾಜ್ಯಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗದಿಂದ ದಕ್ಷಿಣ ಕನ್ನಡ…

1 year ago

ಬೆಳ್ತಂಗಡಿ: ರಾಜ್ಯಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟ, ಅಶ್ವಿನಿ ಹಾಗೂ ರಕ್ಷಿತಾಗೆ ಪ್ರಥಮ ಸ್ಥಾನ

ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜ್ ನಲ್ಲಿ ಡಿ.8ರಿಂದ 10ರ ವರೆಗೆ ನಡೆದ ಪದವಿ ಪೂರ್ವ ವಿಭಾಗದ ರಾಜ್ಯಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು…

1 year ago

ಮಂಗಳೂರು: ಶಕ್ತಿ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

ಶಕ್ತಿನಗರ ಶಕ್ತಿ ಪದವಿ ಪೂರ್ವ ಕಾಲೇಜಿನ 19ರ ಒಳಗಡೆಯ ವಯೋಮಿತಿಯ ಬಾಲಕರ ವಾಲಿಬಾಲ್ ತಂಡವು ಕಲ್ಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದ ರಾಜ್ಯ ಮಟ್ಟದ  ವಿದ್ಯಾಭಾರತಿ ವಾಲಿಬಾಲ್…

2 years ago

‘ವಿಶ್ವ ರಂಗ ದಿನಾಚರಣೆ” ಮತ್ತು “ಮಯೂರ ಕಪ್ ಫೋಬಾಲ್ ಮತ್ತು ವಾಲಿಬಾಲ್ ಪಂದ್ಯಾಟ

ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ ವಿಶ್ವ ರಂಗ ದಿನ ಹಾಗೂ ಪ್ರತಿಷ್ಠಿತ "ಮಯೂರ ಕಪ್ ಮಹಿಳೆಯರ ಮತ್ತು ಪುರುಷರ ಫ್ರೀಬಾಲ್ ಹಾಗೂ ಪುರುಷರ ವಾಲಿಬಾಲ್ ಪಂದ್ಯಾಟಗಳು ಮಾರ್ಚ್…

2 years ago

ಸರ್ವತೋಮುಖ ಬೆಳವಣಿಗೆಗೆ ಪಠ್ಯ ಪ್ರವಚನಗಳೊಂದಿಗೆ ಕ್ರೀಡೆಯೂ ಅಗತ್ಯ : ಸುರೇಶ ಶೆಟ್ಟಿ

ಮಕ್ಕಳಿಗೆ ಪಠ್ಯ ಪ್ರವಚನಗಳೊಂದಿಗೆ ಕ್ರೀಡೆಯ ಅಗತ್ಯವಿದೆ. ಕ್ರೀಡೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡಷ್ಟು ಮಕ್ಕಳ ಬೌದ್ಧಿಕ ಮತ್ತು ಶಾರೀರಿಕ ವಿಕಸನವಾಗಲು ಸಾಧ್ಯ. ವಾಲಿಬಾಲ್, ತ್ರೋಬಾಲ್, ಕಬಡ್ಡಿ ಮುಂತಾದ ಕ್ರೀಡೆಗಳು ನಮ್ಮ…

2 years ago