ಗಂಗೊಳ್ಳಿ ಬಂದರಿನಲ್ಲಿ ಜೆಟ್ಟಿಯ ಸ್ಲ್ಯಾಬ್ ಮತ್ತು ಡಯಾಪ್ರಾಮ್ ವಾಲ್ ಕುಸಿದು ಬಿದ್ದ ಪರಿಣಾಮ ಜೆಟ್ಟಿ ಪುನರ್ ನಿರ್ಮಾಣ ಕಾರ್ಯಕ್ಕೆ ಹಾನಿಯಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.