ವಿಐಪಿ ಮದುವೆ

ಇಂದು ದಾವಣಗೆರೆಯಲ್ಲಿ  ವಿಐಪಿ ಮದುವೆ ಸಮಾರಂಭದಲ್ಲಿ ಭಾಗಿಯಾಗಲಿರುವ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವಣಗೆರೆಗೆ  ಆಗಮಿಸಲಿದ್ದು, 3 ವಿಐಪಿ ಮದುವೆಯಲ್ಲಿ ಭಾಗಿಯಾಗಲಿದ್ದಾರೆ.

2 years ago