ವಿಚಿತ್ರ ಕರುವಿಗೆ ಜನ್ಮ

ಮೂರು ಕಣ್ಣು ಮತ್ತು ನಾಲ್ಕು ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರುವಿಗೆ ಜನ್ಮ ನೀಡಿರುವ ಹಸು

ಹಸುವೊಂದು ಮೂರು ಕಣ್ಣು ಮತ್ತು ನಾಲ್ಕು ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರುವಿಗೆ ಜನ್ಮ ನೀಡಿರುವ ಘಟನೆ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆದಿದೆ.

2 years ago