ವಿಜಯನಗರ

ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: 11 ಮಂದಿಗೆ ಗಾಯ

ಕೂಡ್ಲಿಗಿ ತಾಲೂಕಿನ ಅಮಲಾಪುರ ಬಳಿ ಕೆಎಸ್ ಆರ್ ಟಿಸಿ ಬಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

2 years ago

ಆಂಧ್ರಪ್ರದೇಶ : ಮಹಿಳೆ ಮೇಲೆ ಅತ್ಯಾಚಾರವೆಸಗಿದ ಹೆಡ್​ ಕಾನ್ಸ್​ಟೇಬಲ್​ ಪುತ್ರ

ಟೀ ಅಂಗಡಿಯೊಂದರಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದ ಮಹಿಳೆ ಮೇಲೆ ಮಕ್ಕಳ ಎದುರೇ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ.

2 years ago

ರಥೋತ್ಸವ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತ ಸಾವು

ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ.

2 years ago

ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ; ಶ್ರೀನಿವಾಸ ಪೂಜಾರಿ

'ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ' ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

2 years ago

ಹಿಂದೂಗಳ ಮನೆ ಮೇಲೆ ದಾಳಿಯಾಗಿದೆ, ಈಗ ಕಾಂಗ್ರೆಸ್‌ನವರು ಎಲ್ಲಿದ್ದಾರೆ: ಜಗದೀಶ ಶೆಟ್ಟರ್‌

'ಹುಬ್ಬಳ್ಳಿಯಲ್ಲಿ ಹಿಂದೂಗಳ ಮನೆ ಮೇಲೆ ದಾಳಿಯಾಗಿದೆ. ಅದರ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ನವರು ಎಲ್ಲಿದ್ದಾರೆ?' ಹೀಗೆಂದು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ್‌ ಪ್ರಶ್ನಿಸಿದರು.

2 years ago

ಕೆ.ಜೆ.ಹಳ್ಳಿ ಪ್ರಕರಣ ಸರಿಯಾಗಿ ನಿರ್ವಹಿಸದ ಕಾರಣ ಹುಬ್ಬಳ್ಳಿ ಘಟನೆ ನಡೆದಿದೆ; ಯತ್ನಾಳ

'ಕೆ.ಜೆ.ಹಳ್ಳಿ, ಡಿ.ಜೆ. ಹಳ್ಳಿ ಘಟನೆಯನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದೆ. ಆ ಶಕ್ತಿಗಳಿಗೆ ಮತ್ತಷ್ಟು ಶಕ್ತಿ ಬಂದಿದೆ. ರಾಜ್ಯ ಸರ್ಕಾರ, ಗೃಹಸಚಿವರು…

2 years ago

ಸಂತೋಷ್ ಹತ್ಯೆ ಪ್ರಕರಣ, ಸತ್ಯ ಮರೆಮಾಚಲು ಸಾಧ್ಯವೇ ಇಲ್ಲ: ಸಚಿವ ಕೆ.ಎಸ್.ಈಶ್ವರಪ್ಪ

ಸಂತೋಷ್ ಹತ್ಯೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ, ಹೀಗಿರುವಾಗ ನಿರ್ಗಮಿತ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವುದು, ಬಿಡುವುದು ತನಿಖಾಧಿಕಾರಿಗಳಿಗೆ ಬಿಟ್ಟಿದ್ದು, ಪೊಲೀಸರ ಕೆಲಸವನ್ನು ನಾವು ಮಾಡೋಕೆ…

2 years ago

ಏ.16, 17 ರಂದು ವಿಜಯನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

ಮುಂಬರುವ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ 4 ತಂಡಗಳನ್ನು ರಚಿಸಿದ್ದು, 4 ವಿಭಾಗವಾಗಿ ವಿಂಗಡಿಸಿಕೊಂಡು ರಾಜ್ಯದಲ್ಲಿ ಪ್ರವಾಸ ಹಮ್ಮಿಕೊಂಡಿದೆ ಎಂದು ಭಾಜಪಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ…

2 years ago

ರಾಜ್ಯದಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲು ನಾನು ಕೂಡ ಕೆಲಸ‌ ಮಾಡುವೆ; ಜನಾರ್ದನ ರೆಡ್ಡಿ

'ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲು ನಾನು ಕೂಡ ನಿಮ್ಮೊಂದಿಗೆ ಕೆಲಸ‌ ಮಾಡಲು ಸಿದ್ಧ' ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

2 years ago

ಕಬ್ಬು ನುರಿಯುವ ಯಂತ್ರಕ್ಕೆ ರುಂಡ ಸಿಲುಕಿ ವ್ಯಕ್ತಿ ಸಾವು

ಗಾಣದ ಕಬ್ಬು ನುರಿಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿಯ ರುಂಡ ಬೇರ್ಪಟ್ಟ ಘಟನೆ ತಾಲ್ಲೂಕಿನ ನಾಗೇನಹಳ್ಳಿ ಸಮೀಪ ಶುಕ್ರವಾರ ನಡೆದಿದೆ.

2 years ago

ಮೈಸೂರು: 7 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇನ್ನೆರಡು ತಿಂಗಳಲ್ಲಿ ಆ ಮನೆಯಲ್ಲಿ ಸಂಭ್ರಮ ಮನೆ ಮಾಡುತ್ತಿತ್ತು. ಆದರೆ, ವಿಧಿಯಾಟವೇ ಬೇರೆ ಇತ್ತು. ಮಗುವಿನ ನೀರಿಕ್ಷೆಯಲ್ಲಿದ್ದ 7 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ…

2 years ago

ಸಮಾಜದಲ್ಲಿ ಸಾಮರಸ್ಯ ಕದಡಲು ಪ್ರಯತ್ನ ಮಾಡಿರುವವರ ಮೇಲೆ ಕ್ರಮ; ಸಚಿವೆ ಶಶಿಕಲಾ ಜೊಲ್ಲೆ

: 'ಕೆಲವು ಕಿಡಿಗೇಡಿಗಳು ಸಾರ್ವಜನಿಕ ಪ್ರದೇಶಗಳಲ್ಲಿ ಗೋಡೆಗಳ ಮೇಲೆ ಹಿಜಾಬ್ ವಿಷಯವಾಗಿ ಬರೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಸಮಾಜದಲ್ಲಿ ಸಾಮರಸ್ಯ ಕದಡಲು ಪ್ರಯತ್ನ ಮಾಡಿರುವವರ ಮೇಲೆ ತನಿಖೆ…

2 years ago

ಚಲಿಸುವ ರೈಲಿನಿಂದ ಕೆಳಗೆ ಬಿದ್ದು ಯುವಕ-ಯುವತಿ ಸಾವು

ಚಲಿಸುವ ರೈಲಿನಿಂದ ಅಪರಿಚಿತ ಯುವಕ- ಯುವತಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.

2 years ago

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡಬೇಕು: ಸಚಿವೆ ಶಶಿಕಲಾ ಜೊಲ್ಲೆ

'ಇಂದಿನ ಪ್ರಗತಿ ಪರಿಶೀಲನಾ ಸಭೆಯ ಬಗ್ಗೆ ಶೇ 50ರಷ್ಟು ಸಮಾಧಾನವಿದೆ. ಹಲವು ಅಧಿಕಾರಿಗಳಿಗೆ ಮಾಹಿತಿ ಕೊರತೆ ಇದೆ. ವರದಿ ಪ್ರಸ್ತುತಪಡಿಸುವ ವಿಧಾನವೂ ಗೊತ್ತಿಲ್ಲ. ಅಧಿಕಾರಿಗಳು ಮೈಗಳ್ಳತನ ಮಾಡತಕ್ಕದ್ದಲ್ಲ'…

2 years ago