ವಿಜಯಪುರ

ರಾಹುಲ್‌ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕು: ಸಿ.ಟಿ. ರವಿ

ಕಾಂಗ್ರೆಸ್ ನೆಲೆ ಹುಡುಕಲು ಪಾಕಿಸ್ತಾನದಲ್ಲಿ ಹುಡುಕಬೇಕಾಗುತ್ತದೆ. ಭಾರತದಲ್ಲಿ ಹಿಂದೂ ಮೆಜಾರಿಟಿ ಇದೆ. ಅದಕ್ಕೆ ಅವರು ಗೆದ್ದಾಗೆಲ್ಲಾ ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಮೈನಾರಿಟಿ ಅವರು ಇಲ್ಲಾ. ರಾಹುಲ್‌ ಗಾಂಧಿ…

4 weeks ago

ನೆಮ್ಮದಿಯ ಬದುಕು ಬೇಕೋ, ಬಿಜೆಪಿಯ ಸುಳ್ಳು ಬೇಕೋ ನಿರ್ಧರಿಸಿ: ಅಪ್ಪಾಜಿ ನಾಡಗೌಡ

ಮೋದಿ ಸರಕಾರದ ಸುಳ್ಳು ಭರವಸೆ, ಭಾವನೆ ಕೆರಳಿಸುವ ವಿಚಾರ ಬೇಕೋ ಕಾಂಗ್ರೆಸ್ ಪಕ್ಷದ ಕಳಕಳಿ ಯೋಜನೆಗಳು ಬೇಕೊ ನೀವೇ ನಿರ್ಧರಿಸಿ ಎಂದು ಶಾಸಕ ಹಾಗೂ ಸಾಬೂನು-ಮಾರ್ಜಕ ನಿಗಮದ…

4 weeks ago

ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ: ಎಂ.ಬಿ. ಪಾಟೀಲ

ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲಸಗಳನ್ನು ಗಮನಕ್ಕೆ ತೆಗೆದುಕೊಂಡು ಮತ ನೀಡಿ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

1 month ago

ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರವರ ೧೩೩ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವುದರೊಂದಿಗೆ ಆಚರಿಸಲಾಯಿತು.

1 month ago

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ರಾಜು ಆಲಗೂರ್ ನಮನ

ಭಾರತದ 'ಪ್ರಜಾತಂತ್ರದ ಜೀವ ದನಿ', ಅನರ್ಘ್ಯ ರತ್ನ ಡಾ.ಭೀಮರಾವ್ ರಾಮಜಿ ಅಂಬೇಡ್ಕರ್‌ರಿಗೆ ಅಭ್ಯರ್ಥಿ ಆಲಗೂರ್ ನಮನ ಸಲ್ಲಿಸಿದರು.

1 month ago

ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಜು ಆಲಗೂರರಿಂದ ನಾಮಪತ್ರ ಸಲ್ಲಿಕೆ

ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

1 month ago

ದೇಶದಲ್ಲಾದ ಬದಲಾವಣೆಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಫಿಕ್ಸ್: ಯತ್ನಾಳ್‌

ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

1 month ago

ತೊರವಿ ಭಾಗಕ್ಕೂ ಬಹು ಬೇಗ ನೀರು: ಎಂ.ಬಿ.ಪಾಟೀಲ

ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

1 month ago

ವಿಜಯಪುರದ ವೇದಾಂತ ನಾವಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗದಲ್ಲಿ ವಿಜಯಪುರ ನಗರದ ಎಸ್‌.ಎಸ್‌. ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ…

1 month ago

ಎರಡು ಲಕ್ಷ ಮತಗಳ ಅಂತರದಿಂದ ಆಲಗೂರ್ ದಿಗ್ವಿಜಯ: ಲೋಣಿ ಭವಿಷ್ಯ

ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್‌ನ ಲೋಕಸಭೆ ಅಭ್ರ‍್ಥಿ ರಾಜು ಆಲಗೂರ್ ಗೆಲ್ಲಲಿದ್ದಾರೆ ಎಂದು ಮಲ್ಲಿಕಾರ್ಜುನ ಲೋಣಿ ವಿಶ್ವಾಸ ವ್ಯಕ್ತಪಡಿಸಿದರು.

1 month ago

ಸರ್ಕಾರ ಒಂದು ಕೋಮಿನ ಅಥವಾ ಗುಂಪಿನ ಸ್ವತ್ತಲ್ಲ: ಪೇಜಾವರ ಶ್ರೀ

ಸರ್ಕಾರ ಒಂದು ಕೋಮಿನ ಅಥವಾ ಗುಂಪಿನ ಸ್ವತ್ತಲ್ಲ. ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು. ಇದು ಅಧಿಕಾರದಲ್ಲಿದ್ದವರ ಕರ್ತವ್ಯವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪೇಜಾವರ ಶ್ರೀಗಳು…

1 month ago

ನಮ್ಮ ಸ್ಪರ್ಧೆ ಭ್ರಷ್ಟ, ದೇಶ ವಿರೋಧಿ ಸರಕಾರದ ಜೊತೆ: ರಾಜು ಆಲಗೂರ

ನಮ್ಮ ಹೋರಾಟ ಸರ್ವಾಧಿಕಾರಿ ಆಡಳಿತ ಹಾಗೂ ಭ್ರಷ್ಟ ಕೇಂದ್ರ ಸರಕಾರದ ವಿರುದ್ಧ ಎಂದು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹೇಳಿದರು.

1 month ago

ಜಿಗಜಿಣಗಿಯವರಿಂದ ಶೂನ್ಯ ಸಾಧನೆ: ಕೊಲ್ಹಾರ ಗ್ರಾಮಸ್ಥರ ನೋವು

ಮೂರು ಸಲ ಅಧಿಕಾರದಲ್ಲಿರುವ ಸದ್ಯದ ಸಂಸದರಿಂದ ಕೊಲ್ಹಾರ ಪಟ್ಟಣಕ್ಕೆ ಯಾವುದೇ ಉಪಯೋಗವಾಗಿಲ್ಲ ಎಂದು ಜಿಪಂ ಮಾಜಿ ಸದಸ್ಯ ಕಲ್ಲು ದೇಸಾಯಿ ಬೇಸರ ವ್ಯಕ್ತಪಡಿಸಿದರು.

2 months ago

ವಸತಿ ಶಾಲೆಯಲ್ಲಿ ಮೊದಲಿದ್ದ ಕುವೆಂಪು ಕವಿತೆಯ ಘೋಷವಾಕ್ಯ ಬರೆಸಿದ ಪ್ರಿನ್ಸಿ !

ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಎಂಬ ಬರಹಕ್ಕೆ ಬದಲಾಗಿ, ‘ಜ್ಞಾನ…

3 months ago

ಅಕ್ರಮವಾಗಿ ಸಾಗಿಸ್ತಿದ್ದ 110ಕ್ಕೂ ಹೆಚ್ಚು ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಗ್ರಾಮಸ್ಥರೇ ತಡೆದು ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ನಡೆದಿದೆ.

3 months ago