ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ ಡೀನ್

ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಲು ಸ್ಪರ್ಧೆ ಅಗತ್ಯ:  ಪ್ರೊ. ಎಚ್.ಟಿ. ಬಸವರಾಜಪ್ಪ

ಜಗತ್ತು ಸ್ಪರ್ಧಾತ್ಮಕವಾಗಿದ್ದು, ಆತ್ಮವಿಶ್ವಾಸ ಮತ್ತು ವಿಕಸನ ವೃದ್ದಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅಗತ್ಯ ಎಂದು ಮೈವಿವಿ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ ಡೀನ್  ಪ್ರೊ. ಎಚ್.ಟಿ. ಬಸವರಾಜಪ್ಪ ಹೇಳಿದರು.

2 years ago