ವಿಡಿಯೋ

ಹುಲಿ ಉಗುರು ಬಳಕೆ ವಿಚಾರ: ಬಿಗ್ ಬಾಸ್​ ಮಾಜಿ ಸ್ಪರ್ಧಿ​ಗೆ ನೋಟಿಸ್​ ಜಾರಿ

ಹುಲಿ ಉಗುರಿನ ಲಾಕೆಟ್​ ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಬಿಗ್ ಬಾಸ್​ ಮಾಜಿ ಸ್ಪರ್ಧಿ ಆರ್ಯವರ್ಧನ್​ಗೆ ಕಚೇರಿ ಮೇಲೆ…

7 months ago

ಹುಲಿ ಉಗುರು ಬಳಕೆ ವಿಚಾರ: ಜಗ್ಗೇಶ್​ ವಿರುದ್ಧ ದೂರು ದಾಖಲು

ಕಳೆದ ಒಂದು ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ನಟ ಜಗ್ಗೇಶ ಅವರು ಹುಲಿ ಉಗುರ ಲಾಕೆಟ್​​​​ ಧರಿಸಿರುವ ವಿಡಿಯೋ ವೈರಲ್​ ಆಗುತ್ತಿದೆ.

7 months ago

ಹಮಾಸ್ ಉಗ್ರರಿಗೆ ಬೆಂಬಲ ನೀಡಿ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಮಂಗಳೂರಿನ ವ್ಯಕ್ತಿ

ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಘಟನೆ ನಡೆದಿದೆ.

7 months ago

ದಮ್ ಮಸ್ತ್ ಕಲಂದರ್ ಹಾಡಿ ಇಂಡಿಯನ್ ಐಡಲ್ ನಿರ್ಣಾಯಕರ ದಿಲ್ ಕದ್ದ ಹುಡುಗಿ

ಬಾಲಿವುಡ್‌ನ ಇಂಡಿಯನ್ ಐಡಲ್-14 ಆಡಿಷನ್ ವಿಡಿಯೋ ವೈರಲ್ ಆಗಿದೆ. ಬೀದರ್‌ನ ಚಿಕ್ಕ ವಯಸ್ಸಿನ ಗಾಯಕಿ ಶಿವಾನಿ ಶಿವದಾಸ ಸ್ವಾಮಿ ಆಡಿಷನ್‌ನಲ್ಲಿಯೇ ಎಲ್ಲರ ಹೃದಯ ಗೆದಿದ್ದಾರೆ. ದಮ್ ಮಸ್ತ್…

7 months ago

ಗೋವುಗಳನ್ನು ಕಟುಕರಿಗೆ ಮಾರುವ ಇಸ್ಕಾನ್‌ ದೊಡ್ಡ ವಂಚಕ ಸಂಸ್ಥೆ ಎಂದ ಮನೇಕಾ ಗಾಂಧಿ

ಇಸ್ಕಾನ್ ಬಹುದೊಡ್ಡ ವಂಚಕ ಸಂಸ್ಥೆ ಅದು ತನ್ನ ಗೋಶಾಲೆಗಳಲ್ಲಿರುವ ಗೋವುಗಳನ್ನು ಕಟುಕರಿಗೆ ಮಾರಾಟ ಮಾಡುತ್ತಿದೆ. ಎಂಬುದಾಗಿ ಬಿಜೆಪಿ ನಾಯಕಿ, ಮಾಜಿ ಸಚಿವೆ ಮನೇಕಾ ಗಾಂಧಿ ಹೇಳಿರುವ ವಿಡಿಯೋ…

8 months ago

ವಿಡಿಯೋ ಪ್ರಕರಣ: ಮೊದಲ ಹಂತದ ಸಿಐಡಿ ತನಿಖೆ ಪೂರ್ಣ

ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ(ಸಿಐಡಿ) ತನ್ನ ಮೊದಲ ಹಂತದ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು…

9 months ago

ವಿಡಿಯೋ: ಕೈಲಾಸದಲ್ಲಿ ಕನ್ನಡದ ಜೋಗಯ್ಯ ಹಾಡು ಮೂಲಕ ಮಿಂಚಿದ ನಿತ್ಯಾನಂದ

ಬೆಂಗಳೂರು: ಬಿಡದಿಯಿಂದ ನಾಪತ್ತೆಯಾದ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಬಳಿಕ ಕೈಲಾಸ ಅನ್ನೋ ಹೊಸ ದೇಶ ಹುಟ್ಟು ಹಾಕಿ ಪ್ರತ್ಯಕ್ಷನಾಗಿದ್ದ. ದ್ವೀಪವನ್ನು ಖರೀದಿಸಿ ಕೈಲಾಸ ದೇಶ ಮಾಡಿ…

9 months ago

‘ಜವಾನ್‌’ ಚಿತ್ರದ ವಿಡಿಯೋ ಸೋರಿಕೆ: ಆರೋಪಿಗಳ ವಿರುದ್ಧ ಎಫ್​ಐಆರ್

ಶಾರುಖ್‌ ಖಾನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ 'ಜವಾನ್‌' ಬಿಡುಗಡೆಗೆ ಸಿದ್ಧವಿದೆ. ಆದರೆ ಇದೀಗ ಚಿತ್ರದ ಕೆಲವೊಂದು ತುಣುಕುಗಳು ಟ್ವಿಟರ್‌ನಲ್ಲಿ ಸೋರಿಕೆಯಾಗಿದ್ದು, ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು…

9 months ago

ಅತ್ಯಾಚಾರ, ಸುಲಿಗೆ ಪ್ರಕರಣ: ಕನ್ನಡ ಚಿತ್ರ ನಿರ್ಮಾಪಕನ ಬಂಧನ

ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕನ್ನಡ ಚಲನಚಿತ್ರ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ.

9 months ago

ಗೌಪ್ಯ ಸ್ಥಳದಲ್ಲಿ ವಿಡಿಯೋ ವಿದ್ಯಾರ್ಥಿಗಳ ವಿಚಾರಣೆ

ಪ್ಯಾರಾ ಮೆಡಿಕಲ್‌ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರವೂ ಸಿಐಡಿ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ. ಗೌಪ್ಯ ಸ್ಥಳದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳು ಹಾಗೂ ವಿಡಿಯೋ ಮಾಡಿದ್ದಾರೆ ಎನ್ನಲಾದ ವಿದ್ಯಾರ್ಥಿಗಳ…

9 months ago

ವಿಡಿಯೋ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ: ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್

ವಿಡಿಯೋ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಉಡುಪಿ ಪೊಲೀಸರು ನಡೆಸಿದ ತನಿಖೆ ರಿಪೋರ್ಟ್ ಪಡೆದುಕೊಳ್ಳಲಾಗಿದೆ. ಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ…

9 months ago

ಆರೋಪಿಗಳ ರಕ್ಷಣೆಗಾಗಿ ಸಿಒಡಿ ತನಿಖೆ ನಾಟಕ: ಯಶ್‌ಪಾಲ್‌ ಆರೋಪ

ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಾಶ್ ರೂಂ ವಿಡಿಯೋ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಸಿಐಡಿಗೆ (ಅಪರಾಧ ತನಿಖಾ ಇಲಾಖೆ) ವರ್ಗಾಯಿಸಿರುವ ರಾಜ್ಯ ಸರಕಾರದ…

9 months ago

ಉಡುಪಿ ವಿಡಿಯೋ ಪ್ರಕರಣ: ಸಿಐಡಿಗೆ ಹಸ್ತಾಂತರಿಸಲು ಆದೇಶ

ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

9 months ago

ಇನ್‌ ಸ್ಟಾಗ್ರಾಮ್‌ ನಲ್ಲಿ ಕಾಲೇಜು ಯುವತಿಯರ ಅಶ್ಲೀಲ ಫೋಟೊ ವೈರಲ್‌: ದೂರು ನೀಡಿದ್ರೆ ಧಮ್ಕಿ

ಉಡುಪಿಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ವೈರಲ್ ಪ್ರಕರಣ ಮಾಸುವ ಮುನ್ನವೇ, ಹುಬ್ಬಳ್ಳಿಯಲ್ಲಿ ನಡೆಯಿತು ಇದಕ್ಕೆ ಕುಮ್ಮಕ್ಕು ನೀಡುವಂತ ಘಟನೆ.

9 months ago

ನೆರೆ ಮನೆಯ ಯುವತಿ ಸ್ನಾನ ಮಾಡುವ ವಿಡಿಯೋ ರೆಕಾರ್ಡ್: ಯುವಕ ಅರೆಸ್ಟ್‌

ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋ ಗಾಗಿ ಯುವಕನೊಬ್ಬ ಬಚ್ಚಲು ಮನೆಯ ಗೋಡೆಯಲ್ಲಿ ಮೊಬೈಲ್ ಇಟ್ಟ ಘಟನೆ ಮಂಗಳೂರು ನಗರ ಹೊರವಲಯದ ಮುಲ್ಕಿಯ ಪಕ್ಷಿಕರೆಯಲ್ಲಿ ಶುಕ್ರವಾರ ನಡೆದಿದೆ.

9 months ago