ವಿತರಣೆ

ಧರ್ಮಸ್ಥಳ ಸಂಸ್ಥೆಯಿಂದ ಶುದ್ದ ನೀರಿನ ಘಟಕ ವಿತರಣೆ

ತಾಲ್ಲೂಕಿನ ಉಪಳಾಂವ ಗ್ರಾಮದ ಶ್ರೀರಾಮ ಕನ್ನಡ ಕಾನ್ವೆಂಟ್‌ ಶಾಲೆಯ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ ಕಮಲಾಪುರ ಯೋಜನಾ ಕಚೇರಿ ವತಿಯಿಂದ ಶುದ್ಧ…

2 months ago

ನಾಳೆಯಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ: ಮಧು ಬಂಗಾರಪ್ಪ‌

ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ  ತಿಳಿಸಿದ್ದಾರೆ.

2 months ago

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ದಿನ 5 ಲಕ್ಷ ಲಾಡು ವಿತರಣೆ ಮಾಡಲಿರುವ ಅಭಯ ಪಾಟೀಲ್‌

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ದಿನದಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ್‌  ತಮ್ಮ ಕ್ಷೇತ್ರದ 1 ಲಕ್ಷ ಮನೆಗಳಿಗೆ 5 ಲಕ್ಷ ಮೋತಿಚೂರು ಲಾಡು ವಿತರಣೆ…

4 months ago

ರೈತರ ಹಿತ ಮರೆತಿರುವ ಢೋಂಗಿ ಕಾಂಗ್ರೆಸ್ ಸರ್ಕಾರ: ಆರ್. ಅಶೋಕ್

ತಿಂಗಳು ಕಳೆದರೂ ರೈತರಿಗೆ ಬರ ಪರಿಹಾರ ವಿತರಣೆಯಲ್ಲಿ ನಿಷ್ಕಾಳಜಿ ತೋರುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಢೋಂಗಿತನದ ಮುಖವಾಡ ಧರಿಸಿದೆ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ…

5 months ago

ಅಕ್ಕಿ ಎಲ್ಲಿಂದ ಬೇಕಾದ್ರೂ ಖರೀದಿ ಮಾಡಲಿ, ಆದ್ರೆ ಮಾತಿಗೆ ತಪ್ಪಬಾರದು: ಬಿಎಸ್ ಯಡಿಯೂರಪ್ಪ

ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಕಾಂಗ್ರೆಸ್ ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.

11 months ago

ಮಂಗಳೂರು: ಬಿಲ್ಲವ ಅಭ್ಯರ್ಥಿಗಳಿಗೆ ಅವಕಾಶ ನೀಡುವಂತೆ ಹಕ್ಕೊತ್ತಾಯ

 ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಿಕೆಟ್ ವಿತರಣೆಗೆ ಸಂಬಂಧಿಸಿದ ವಿಷಯ ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿ ಪರಿಣಮಿಸಲಾರಂಭಿಸಿದೆ.

1 year ago

ಔರಾದ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿದ ಸುಧಾಕರ್ ಕೊಳ್ಳುರ್

ತಾಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಾಯಿತು.

1 year ago

ಆನವಟ್ಟಿ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಧು ಬಂಗಾರಪ್ಪ

ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಎಸ್.ಮಧು ಬಂಗಾರಪ್ಪ ಅವರು ಸೋಮವಾರ ಸ್ವಗ್ರಾಮವಾದ ಕುಬಟೂರಿನಲ್ಲಿ ಮನೆ-ಮನೆಗೆ ತೆರಳಿ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

1 year ago

ಬೆಂಗಳೂರು: ಇಂಧನ ಇಲಾಖೆಯ ಆರ್ಥಿಕ ಸದೃಢತೆಗೆ ಕ್ರಮ -ಸಿಎಂ

ವಿದ್ಯುತ್ ಉತ್ಪಾದನೆ,  ಹಂಚಿಕೆ, ವಿತರಣೆಯಲ್ಲಿ ದಕ್ಷತೆ, ನಷ್ಟ ತಡೆಯಲು ಹಾಗೂ  ಇಂಧನ ಇಲಾಖೆಯ ಆರ್ಥಿಕ  ಸದೃಢತೆಗೆ  ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

1 year ago

ಮೈಸೂರು: ನರೇಗಾ ಯೋಜನೆಯಡಿ 3500ಕ್ಕೂ ಹೆಚ್ಚು ಮಂದಿಗೆ ಗಿಡಗಳ ವಿತರಣೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ತಾಲ್ಲೂಕಿನ 34 ಗ್ರಾ.ಪಂ ವ್ಯಾಪ್ತಿಯಲ್ಲಿ 3500ಕ್ಕೂ ಹೆಚ್ಚು ಮಂದಿ ಫಲಾನುಭವಿಗಳಿಗೆ ಗಿಡಗಳನ್ನು ವಿತರಣೆ ಮಾಡಲಿದ್ದು, ಗಿಡಗಳ ಜೊತೆಗೆ 3190 ರೂ. ಕೂಲಿ…

1 year ago

ಮೈಸೂರು: ಮೃತಪಟ್ಟ ಅರಣ್ಯ ರಕ್ಷಕನ ಕುಟುಂಬಕ್ಕೆ ಪರಿಹಾರ ವಿತರಣೆ

ಅಪಘಾತದಲ್ಲಿ ಮೃತಪಟ್ಟ ಅರಣ್ಯ ರಕ್ಷಕ ದಂಡಯ್ಯ ಅವರ  ಕುಟುಂಬಕ್ಕೆ  ಮೂವತ್ತು ಲಕ್ಷ ರೂ.ಗಳ ಪರಿಹಾರದ ಆದೇಶ ಪ್ರತಿಯನ್ನು ಶಾಸಕ ಕೆ ಮಹದೇವ್ ವಿತರಿಸಿದರು.

2 years ago

ಮೈಸೂರಿನಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಹೊದಿಕೆ ವಿತರಣೆ

ಅಯ್ಯಪ್ಪ ಮಾಲಾಧಾರಿಗಳಿಗೆ ಹೊದಿಕೆ ವಿತರಿಸುವ ಮೂಲಕ ಶ್ರೀ ಅಭಯಂ ಫೌಂಡೇಶನ್ ಹಾಗೂ ಜೀವಧಾರ ರಕ್ತನಿಧಿ ಕೇಂದ್ರ ಮತ್ತು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಮಾನವೀಯತೆ ಮೆರೆದಿದೆ.

2 years ago