ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಹೊರತರಲು ʻಭಾರತೀಯ ವಾಯುಪಡೆʼ ಸಿದ್ಧ: ಹರ್ಷವರ್ಧನ್ ಶ್ರಿಂಗ್ಲಾ

ಉಕ್ರೇನ್‌ನಲ್ಲಿ ಸಿಲುಕಿರುವ ನಾಗರಿಕರನ್ನು ವಿಮಾನದ ಮೂಲಕ ಹೊರತರಲು ಭಾರತೀಯ ವಾಯುಪಡೆ ಸಿದ್ಧವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಗುರುವಾರ ಹೇಳಿದ್ದಾರೆ.

2 years ago