ವಿದೇಶಾಂಗ ಸಚಿವ

ಇಸ್ರೇಲ್‌ ಬಿಕ್ಕಟ್ಟು: ಇರಾನ್‌ ಸಚಿವರೊಂದಿಗೆ ವಿದೇಶಾಂಗ ಸಚಿವ ಜೈಶಂಕರ್‌ ಚರ್ಚೆ

ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಭಾನುವಾರ ತಮ್ಮ ಇರಾನ್ ಸಹವರ್ತಿ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಸ್ಥಿತಿಯ ಕುರಿತು ಚರ್ಚೆ ನಡೆಸಿದರು.

6 months ago

ಇಟಲಿ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇಟಲಿ ಅಧ್ಯಕ್ಷ ಸೆರ್ಗಿಯೋ ಮಟ್ಟರೆಲ್ಲಾ ಅವರನ್ನು ರೋಮ್‌ನಲ್ಲಿ ಭೇಟಿ ಮಾಡಿ ರಕ್ಷಣೆ, ಸೈಬರ್ ಭದ್ರತೆ ಮತ್ತು ಭಯೋತ್ಪಾದನೆ ನಿಗ್ರಹದಂತಹ ಕ್ಷೇತ್ರಗಳಲ್ಲಿ…

6 months ago

ಭಯೋತ್ಪಾದನೆಯನ್ನ ಗಂಭೀರವಾಗಿ ಪರಿಗಣಿಸದಿದ್ದರೆ, ನಾವೇ ಬಲಿಪಶುಗಳಾಗಬಹುದು:​ ಜೈಶಂಕರ್

"ಭಯೋತ್ಪಾದನೆ ಇತರೆ ದೇಶಗಳ ಮೇಲೆ ಬೀರುತ್ತಿರುವ ಪರಿಣಾಮವನ್ನು ನಾವು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಮುಂದೊಂದು ದಿನ ದೊಡ್ಡ ಸಮಸ್ಯೆಯನ್ನೇ ಎದುರಿಸಬೇಕಾಗಬಹುದು" ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹೇಳಿದ್ದಾರೆ.

6 months ago

ಗಾಜಾದಿಂದ ಪ್ಯಾಲಿಸ್ತೇನಿ ಜನರನ್ನು ಸ್ಥಳಾಂತರ ಮಾಡುವುದನ್ನು ನಾವು ಒಪ್ಪುವುದಿಲ್ಲ: ಟರ್ಕಿ

ಗಾಜಾದಲ್ಲಿರುವ ಪ್ಯಾಲಿಸ್ತೇನಿಯನ್ನರನ್ನು ಸ್ಥಳಾಂತರ ಮಾಡುವುದನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎಂದು ಟರ್ಕಿಯ ವಿದೇಶಾಂಗ ಸಚಿವ ಹಕನ್ ಫಿಡಾನ್ ಹೇಳಿದ್ದಾರೆ.

6 months ago

ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರ ಪ್ರಮಾಣ ವಚನ

ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ ಜರ್ದಾರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ಹೊಸ ಸರ್ಕಾರದಲ್ಲಿ ಅವರ ಪಾತ್ರದ ಬಗೆಗಿನ…

2 years ago

ಯುದ್ಧದಲ್ಲಿ ಝೆಲೆನ್ಸ್ಕಿ ಮೃತಪಟ್ಟರೂ ಉಕ್ರೇನ್ ಸರ್ಕಾರ ಮುಂದುವರಿಯಲಿದೆ: ಬ್ಲಿಂಕೆನ್

ರಷ್ಯಾ ವಿರುದ್ಧದ ಸಂಘರ್ಷದಲ್ಲಿ ಒಂದು ವೇಳೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮೃತಪಟ್ಟರೂ, ಉಕ್ರೇನ್ ಸರ್ಕಾರ ಮುಂದುವರಿಯಲು ಬೇಕಾದ ಯೋಜನೆಗಳು ಸಿದ್ಧವಿದೆ ಎಂದು ಅಮೆರಿಕದ ವಿದೇಶಾಂಗ ಸಚಿವ…

2 years ago

ಭಾರತ ಹಾಗೂ ಚೀನಾ ನಡುವಿನ ಸಂಬಂಧ ಕಠಿಣವಾಗಿದೆ : ಸಚಿವ ಡಾ.ಎಸ್.ಜೈಶಕಂಕರ್‌

ಚೀನಾ ಗಡಿ ಒಪ್ಪಂದವನ್ನು ಉಲ್ಲಂಘಿಸಿದ ನಂತರ ಭಾರತ ಹಾಗೂ ಚೀನಾ ನಡುವಿನ ಸಂಬಂಧ ಕಠಿಣವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಕಂಕರ್‌ ತಿಳಿಸಿದ್ದಾರೆ.

2 years ago

ಪ್ರಧಾನಿಯನ್ನು ಭೇಟಿಯಾದ ಮಧ್ಯ ಏಷ್ಯಾ ರಾಷ್ಟ್ರಗಳ ವಿದೇಶಾಂಗ ಸಚಿವರು

ಕಝಕಿಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ವಿದೇಶಾಂಗ ಸಚಿವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಭಾರತ-ಮಧ್ಯ ಏಷ್ಯಾದ 3ನೇ ಸಂವಾದ…

2 years ago