ವಿದೇಶಾಂಗ

ಇಸ್ರೇಲ್‌ ಬಿಕ್ಕಟ್ಟು: ಇರಾನ್‌ ಸಚಿವರೊಂದಿಗೆ ವಿದೇಶಾಂಗ ಸಚಿವ ಜೈಶಂಕರ್‌ ಚರ್ಚೆ

ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಭಾನುವಾರ ತಮ್ಮ ಇರಾನ್ ಸಹವರ್ತಿ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಸ್ಥಿತಿಯ ಕುರಿತು ಚರ್ಚೆ ನಡೆಸಿದರು.

6 months ago

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ನೂತನ ಕುಲಾಧಿಪತಿಯಾಗಿ ವಿಜಯ್ ಗೋಖಲೆ ನೇಮಕ

ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿಯನ್ನಾಗಿ ಮಾಜಿ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.

8 months ago

ರಷ್ಯಾ ನೋಂದಣಿ ಕಾರುಗಳಿಗೆ ನೋ ಎಂಟ್ರಿ ಎಂದ ಫಿನ್‌ ಲ್ಯಾಂಡ್‌

ಫಿನ್‌ಲ್ಯಾಂಡ್ ರಷ್ಯಾದಲ್ಲಿ ನೋಂದಾಯಿಸಲಾದ ಪ್ರಯಾಣಿಕ ಕಾರುಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಅಲ್ಲಿನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

8 months ago

ಹೊಸದಿಲ್ಲಿ: ಉಕ್ರೇನ್ ಸಂಘರ್ಷದ ಬಗ್ಗೆ ಕೆನಡಾ ವಿದೇಶಾಂಗ ಸಚಿವರ ಜೊತೆ ಚರ್ಚಿಸಿದ ಜೈಶಂಕರ್

ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಶನಿವಾರ ಕೆನಡಾದ ತಮ್ಮ ಸಹವರ್ತಿ ಮೆಲಾನಿ ಜೋಲಿ ಅವರನ್ನು ಭೇಟಿ ಮಾಡಿ ಉಕ್ರೇನ್ ಸಂಘರ್ಷದ ಬಗ್ಗೆ ಚರ್ಚಿಸಿದರು. ಪೂರ್ವ ಏಷ್ಯಾ…

1 year ago

ಕೈರೋ: ಭಾರತದ ವರ್ಚಸ್ಸನ್ನು ರೂಪಿಸಿದ್ದಕ್ಕಾಗಿ ವಲಸಿಗರಿಗೆ ಧನ್ಯವಾದ ಅರ್ಪಿಸಿದ ಜೈಶಂಕರ್

ರಾಷ್ಟ್ರೀಯ ಹಿತಾಸಕ್ತಿಗಳನ್ನು ಮುನ್ನಡೆಸಿದ್ದಕ್ಕಾಗಿ ಮತ್ತು ಈ ಪ್ರದೇಶದಲ್ಲಿ ದೇಶದ ವರ್ಚಸ್ಸನ್ನು ರೂಪಿಸಿದ್ದಕ್ಕಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಈಜಿಪ್ಟ್ ನಲ್ಲಿರುವ ಭಾರತೀಯ ವಾಣಿಜ್ಯ ಸಮುದಾಯಕ್ಕೆ ಧನ್ಯವಾದ…

2 years ago

ನವದೆಹಲಿ: ಬ್ಯಾಂಕಾಕ್ ನಲ್ಲಿ ಥಾಯ್ಲ್ಯಾಂಡ್ ಸಹವರ್ತಿಯೊಂದಿಗೆ ಜಂಟಿ ಆಯೋಗದ ಸಭೆ ನಡೆಸಿದ ಜೈಶಂಕರ್

ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಬುಧವಾರ ಬ್ಯಾಂಕಾಕ್ ನಲ್ಲಿ ಥಾಯ್ಲ್ಯಾಂಡ್ ನ ತಮ್ಮ ಸಹವರ್ತಿ ಡಾನ್ ಪ್ರಮುದ್ವಿನಾಯಿ ಅವರೊಂದಿಗೆ ಸಭೆ ನಡೆಸಿದರು.

2 years ago

ಬಾಲಿ: ಎಲ್ಎಸಿಯಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಜೈಶಂಕರ್ ಕರೆ

ಪೂರ್ವ ಲಡಾಖ್ ನ  ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಬಾಕಿ ಉಳಿದಿರುವ ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಗುರುವಾರ…

2 years ago

ನವದೆಹಲಿ: ದ್ವಿಪಕ್ಷೀಯ ಬಾಂಧವ್ಯದ ಬಗ್ಗೆ ಸಂವಾದ ಕಾರ್ಯಕ್ರಮ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಗುರುವಾರ ಸಿಂಗಾಪುರದ ವಿದೇಶಾಂಗ ವ್ಯವಹಾರಗಳ ಸಚಿವ ವಿವಿಯನ್ ಬಾಲಕೃಷ್ಣನ್ ಅವರೊಂದಿಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಂವಾದ ನಡೆಸಿದರು.

2 years ago