ವಿದೇಶಿ ಕರೆನ್ಸಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹ 18.80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ

ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

2 years ago