ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳು ಇಲ್ಲಿನ ಕ್ರಾಫರ್ಡ್ ಸಭಾಂಗಣದ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

2 years ago