ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಯುವಕರ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಯುವಕರು ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸದುರ್ಗ ತಾಲ್ಲೂಕಿನಲ್ಲಿ ನಡೆದಿದೆ. ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸುವಂತೆ ಬಾಲಕಿ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

2 years ago

ಲೈಂಗಿಕ ದೌರ್ಜನ್ಯ ಹಿನ್ನೆಲೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಬೆನ್ನಲ್ಲೇ ಆರೋಪಿ ಶಿಕ್ಷಕ ಆತ್ಮಹತ್ಯೆಗೆ ಶರಣು

ಲೈಂಗಿಕ ದೌರ್ಜನ್ಯ ಹಿನ್ನೆಲೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಬೆನ್ನಲ್ಲೇ ಆರೋಪಿ ಶಿಕ್ಷಕ ಆತ್ಮಹತ್ಯೆಗೆ ಶರಣು

2 years ago