ವಿದ್ಯಾರ್ಥಿನಿ ಐಸಿರಿ

ಉಕ್ರೇನ್‌ನಲ್ಲಿ ಮೈಸೂರಿನ ವಿದ್ಯಾರ್ಥಿಗಳು ಸುರಕ್ಷಿತ

ರಷ್ಯಾ ಆಕ್ರಮಣದಿಂದ ತತ್ತರಿಸಿರುವ ಉಕ್ರೇನ್‌ನಲ್ಲಿ ಮೈಸೂರು ಮೂಲದ ವಿದ್ಯಾರ್ಥಿನಿ ಐಸಿರಿ ಸೇರಿದಂತೆ ಹಲವು ವಿದ್ಯಾರ್ಥಿಗಳು ಸಿಲುಕಿದ್ದು, ಸುರಕ್ಷಿತವಾಗಿದ್ದಾರೆ. ಅಲ್ಲಿನ ಭೀಕರತೆ ಕಂಡು ಭಾರತಕ್ಕೆ ಹಿಂದಿರುಗಲು ತುದಿಗಾಲಲ್ಲಿ ನಿಂತಿದ್ದಾರೆ.

2 years ago