ವಿದ್ಯಾರ್ಥಿನಿ

18ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ವಿದ್ಯಾರ್ಥಿನಿಯೊಬ್ಬಳು 18ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

1 month ago

ರೈಲಿಗೆ ತಲೆಕೊಟ್ಟು ‘ದ್ವಿತೀಯ ಪಿಯುಸಿ’ ವಿದ್ಯಾರ್ಥಿನಿ ಆತ್ಮಹತ್ಯೆ !

ದ್ವಿತೀಯ ಪಿಯುಸಿ ಪರೀಕ್ಷಾ ಭಯದಿಂದ ವಿದ್ಯಾರ್ಥಿನಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಬಳಿ ನಡೆದಿದೆ ಎಂದು…

2 months ago

ಕಟಪಾಡಿಯ 2ನೇ ವರ್ಷದ ಬಿಕಾಂ ವಿದ್ಯಾರ್ಥಿನಿ ನಾಪತ್ತೆ

ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಬೆಳಿಗ್ಗೆ ಮನೆಯವರು ಎದ್ದು ನೋಡುವಾಗ ನಾಪತ್ತೆಯಾಗಿರುವ ಘಟನೆ ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್. ನಗರದಲ್ಲಿ ನಡೆದಿದೆ.

2 months ago

ಮತದಾನ ಜಾಗೃತಿ: ಮಾಣಿಯ 4ನೇ ತರಗತಿ ವಿದ್ಯಾರ್ಥಿನಿಗೆ ಚುನಾವಣಾ ಆಯೋಗದಿಂದ ಮೆಚ್ಚುಗೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿ ಮೂಡಿಸಿ ಗಮನ ಸೆಳೆದಿರುವ ದಕ್ಷಿಣ ಕನ್ನಡದ ಮಾಣಿಯ 4ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿಗೆ ಕೇಂದ್ರ ಚುನಾವಣಾ ಆಯೋಗವು ಮೆಚ್ಚುಗೆ ವ್ಯಕ್ತಪಡಿಸಿದೆ.

2 months ago

ಪಿ.ಎಚ್.ಡಿ‌ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: ಸುರತ್ಕಲ್ ಬಳಿ ದ್ವಿಚಕ್ರ ವಾಹನ ಪತ್ತೆ

ಪಿ.ಎಚ್.ಡಿ‌ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಉಳ್ಳಾಲ ಪೊಲೀಸರಿಗೆ ಚೈತ್ರಾಳ ದ್ವಿಚಕ್ರ ವಾಹನ ಸುರತ್ಕಲ್ ಬಳಿ ಪತ್ತೆಯಾಗಿದೆ.

2 months ago

ಜಮ್ಮು-ಕಾಶ್ಮೀರಕ್ಕೆ ಏಕಾಂಗಿಯಾಗಿ ಸಂಚಾರ ಕೈಕೊಂಡು ವಾಪಸ್ಸಾದ ವಿದ್ಯಾರ್ಥಿನಿ

ನಗರದ ವಿದ್ಯಾರ್ಥಿನಿಯೊಬ್ಬಳು ಬೈಕ್ ಮೇಲೆ ಜಮ್ಮು-ಕಾಶ್ಮೀರಕ್ಕೆ ಏಕಾಂಗಿಯಾಗಿ ಸಂಚಾರ ಕೈಕೊಂಡು ಬುಧವಾರ ರಾತ್ರಿ ವಾಪಸ್ಸಾಗಿದ್ದಾಳೆ. ಧಾರವಾಡ ಜನರು ಪ್ರತೀಕ್ಷಾ ಹರವಿಶೆಟ್ಟರ್ ಸನ್ಮಾನಿಸಿ ಗೌರವಿಸಿ ಸ್ವಾಗತಿಸಿದರು.

2 months ago

ಮಂಗಳೂರು: ಪಿಹೆಚ್ ಡಿ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ನಾಪತ್ತೆ

 ಪಿಹೆಚ್ ಡಿ ವಿದ್ಯಾರ್ಥಿನಿಯೋರ್ವಳು ಏಕಾಏಕಿ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ

2 months ago

ತಡರಾತ್ರಿವರೆಗೂ ಓದಿಕೊಂಡಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನಾಲ್ಕನೇ ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.

2 months ago

ಡ್ರಾಯಿಂಗ್ ಶಿಕ್ಷಕನ ಅಶ್ಲೀಲ ಮೆಸೇಜ್: ಮನನೊಂದ ಬೆಳ್ತಂಗಡಿ ವಿದ್ಯಾರ್ಥಿನಿ ಆತ್ಮಹತ್ಯೆ

ತನ್ನ ಬಗ್ಗೆ ಶಿಕ್ಷಕ ಅಶ್ಲೀಲ ಮೆಸೇಜ್ ರವಾನಿಸಿದ ಹಿನ್ನೆಲೆ ಮನನೊಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾ| ಎಸ್​ಡಿಎಸ್​ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ…

3 months ago

2ನೇ ತರಗತಿ ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ

ಎರಡನೇ ತರಗತಿ ವಿದ್ಯಾರ್ಥಿನಿಯ ಅಪಹರಣಕ್ಕೆ ಪ್ರಯತ್ನಿಸಿದ್ದು, ಅದು ವಿಫಲವಾಗಿರುವ ಘಟನೆ ಚಿಕ್ಕೋಡಿ  ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ.

3 months ago

ವಿದ್ಯಾರ್ಥಿನಿಯರ ಅಭಿವೃದ್ಧಿಯಿಂದ ರಾಮರಾಜ್ಯ ಸ್ಥಾಪನೆ ಸಾಧ್ಯ: ಜಿಟಿಡಿ

ದೇಶ ಸಮೃದ್ಧವಾಗಿ ಬೆಳೆದು ಗಾಂಧಿ ಕಂಡ ಕನಸಿನ ರಾಮರಾಜ್ಯ ಸ್ಥಾಪನೆಯಾಗಬೇಕಾದರೆ ವಿದ್ಯಾರ್ಥಿನಿಯರು ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರಬೇಕು. ಮತ್ತೊಬ್ಬರ ಆಶ್ರಯ ಇಲ್ಲದೆ ಸ್ವಾವಲಂಬಿ ಬದುಕು ಸಾಗಿಸಬೇಕು ಎಂದು…

3 months ago

ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಬೆಂಗಳೂರಿನ ಹರಿಶ್ಚಂದ್ರ ಘಾಟ್​ ಬಳಿ ಬಿಎಂಟಿಸಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.

3 months ago

ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್: ವಿಡಿಯೋ ವೈರಲ್

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಬೈನಹಳ್ಳಿ ಗ್ರಾಮದ ನಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್ ವಿಡಿಯೋ ವೈರಲ್ ಆಗಿದೆ.

3 months ago

10ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ, ಹಲ್ಲೆ ನಡೆಸಿ, ಸಾಮೂಹಿಕ ಅತ್ಯಾಚಾರ  ಎಸಗಲಾಗಿದ ಘಟನೆ ಘಟನೆ ಜನವರಿ 29ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

3 months ago

ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

3 months ago