ವಿದ್ಯಾರ್ಥಿನಿ

ಏಕಾಏಕಿ ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿತ: ವಿದ್ಯಾರ್ಥಿನಿ ಕಾಲಿನ ಬೆರಳು ಕಟ್

ತರಗತಿ ನಡೆಯುತ್ತಿದ್ದಾಲೇ ಬಿರುಕು ಬಿಟ್ಟಿದ್ದಂತ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿನಿಯ ಕಾಲಿನ ಬೆರಳು ತುಂಡಗಿರುವ ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ.

4 months ago

ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.

4 months ago

ಐಐಟಿ ಕಾನ್ಪುರ ದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಐಐಟಿ ಕಾನ್ಪುರ ದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ-ಕಾನ್ಪುರ)ದಲ್ಲಿ ವರದಿಯಾಗಿದೆ.

4 months ago

ಸುಬ್ರಹ್ಮಣ್ಯ ಕಾಲೇಜು ವಿದ್ಯಾರ್ಥಿನಿ ತೃಪ್ತಿ ಅನಾರೋಗ್ಯದಿಂದ ಮೃತ್ಯು

ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧಾನರಾಗಿದ್ದಾರೆ.

4 months ago

ಪುತ್ತೂರು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

ಇಲ್ಲಿನ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.

4 months ago

ವಿದ್ಯಾರ್ಥಿನಿಯ ಕಪಾಳಕ್ಕೆ ಬಾರಿಸಿದ ಕಂಡಕ್ಟರ್‌

ತಾಳ್ಮೆ ಕಳೆದುಕೊಂಡ ಬಸ್‌ ಕಂಡಕ್ಟರ್‌ವೊಬ್ಬ ವಿದ್ಯಾರ್ಥಿನಿಯ ಕಪಾಳಕ್ಕೆ ಭಾರಿಸಿರುವ  ಘಟನೆ ಧಾರವಾಡದ ಕೆಲಗೇರಿ ಬಡಾವಣೆ ಬಳಿ ನಡೆದಿದೆ.

4 months ago

ರೈಲಿನಡಿ ಬಿದ್ದು ವಿದ್ಯಾರ್ಥಿನಿ, ಶಾಲಾ ಬಸ್ ಚಾಲಕ ಆತ್ಮಹತ್ಯೆ

ಎಂಟನೇ ತರಗತಿ ವಿದ್ಯಾರ್ಥಿನಿ ಮತ್ತು ಶಾಲಾ ಬಸ್ ಚಾಲಕ ರೈಲಿನಡಿ ಬಿದ್ದು ಆತ್ಮಹತ್ಯೆ  ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.

4 months ago

ಆತ್ಮಹತ್ಯೆಗೆ ಶರಣಾದ ಬಿಬಿಎ ವಿದ್ಯಾರ್ಥಿನಿ

ಬಿಬಿಎ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರೋ ಘಟನೆ ಸುಧಾಮನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವರ್ಷಿಣಿ ಎಂದು ಗುರುತಿಸಲಾಗಿದೆ. ವರ್ಷಿಣಿ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ…

4 months ago

ಕುಂದಾಪುರದಲ್ಲಿ ಬಾವಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಇಲ್ಲಿನ ಕಟ್ಕೆರೆ ಗ್ರಾಮದಲ್ಲಿ 13 ವರ್ಷದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಇಲ್ಲಿನ ನಿವಾಸಿ ರಾಜಶೇಖರ ಎಂಬವರ ಮಗಳು ರಿಷಿತಾ…

5 months ago

ಅಮೆರಿಕದಲ್ಲಿ ನಾಪತ್ತೆಯಾದ ಭಾರತೀಯ ವಿದ್ಯಾರ್ಥಿನಿ: ಹುಡುಕಿಕೊಟ್ಟವ್ರಿಗೆ ಬಹುಮಾನ ಘೋಷಣೆ

ಭಾರತದ 29 ವರ್ಷದ ವಿದ್ಯಾರ್ಥಿನಿಯೊಬ್ಬಳು ಅಮೆರಿಕದಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಕಾಣೆಯಾಗಿದ್ದಾಳೆ. ಆಕೆಯನ್ನು ಪತ್ತೆ ಮಾಡಲು ಅಮೆರಿಕ ಪೊಲೀಸರು, ಎಫ್‌ಬಿಐಗೆ ಸಹ ಇನ್ನೂ ಸಾಧ್ಯವಾಗಿಲ್ಲ. ಈಗ, ಆಕೆಯ…

5 months ago

ಹೃದಯಾಘಾತದಿಂದ 7 ನೇ ತರಗತಿ ವಿದ್ಯಾರ್ಥಿನಿ ಸಾವು

ಚಿಕ್ಕಮಗಳೂರು ಜಿಲ್ಲೆಯ ಜೋಗಣ್ಣನಕೆರೆ ಗ್ರಾಮದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ (Student) ಸಾವನ್ನಪ್ಪಿದ್ದಾರೆ.

5 months ago

ಉಡುಪಿ: ಮನೆಯಿಂದ ಹೊರ ಹೋದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 months ago

ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 16ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 16ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸಮಾಜ ಕಲ್ಯಾಣ ಹಾಸ್ಟೆಲ್ ನಲ್ಲಿ ನಡೆದಿದೆ.

5 months ago

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕಳ ನೀಡುತ್ತಿದ್ದ ಕಾಮುಕ ಶಿಕ್ಷಕರ ಅಮಾನತು

ಶಿಕಾರಿಪುರ ತಾಲೂಕಿನ ಸೊಪ್ಪಿನಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕಳ ನೀಡಿದ ಆರೋಪದಡಿ ಅದೇ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ. 

5 months ago

ಹಿಜಾಬ್‌ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಸೂಚಿಸಿದ ಶಾಲೆಗೆ ಬೆದರಿಕೆ

ಬೆಂಗಳೂರಿನ ಶಾಲೆಗಳಿಗೆ ಬಾಂಬ್‌ ಬೆದರಿಕೆಯೊಡ್ಡಿದ್ದು ಭಾರಿ ಸುದ್ದಿಯಾಗಿತ್ತು. ಇದೀಗ ಹಿಜಾಬ್ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಕೇಳಿದ ಬಿಹಾರದ ಶಾಲೆಗೆ ಬೆದರಿಕೆ ಹಾಕಲಾಗಿದೆ.

5 months ago