ವಿದ್ಯಾರ್ಥಿ ಪರಿಷತ್ತ

ಮಂಗಳೂರು: ಸೈಂಟ್ ಅಲೋಶಿಯಸ್ ಬಿ.ಎಡ್ ಕಾಲೇಜಿನಲ್ಲಿ ಸ್ಟೂಡೆಂಟ್ಸ್ ಕೌನ್ಸಿಲ್ ಉದ್ಘಾಟನೆ

2022-23ನೇ ಶೈಕ್ಷಣಿಕ ವರ್ಷಕ್ಕೆ ಸಂತ ಅಲೋಶಿಯಸ್ ಬಿ.ಎಡ್ ಕಾಲೇಜು ವಿದ್ಯಾರ್ಥಿ ಪರಿಷತ್ತನ್ನು ಉದ್ಘಾಟಿಸಿತು. ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.

2 years ago