ವಿದ್ಯಾರ್ಥಿ

ಯುಎಸ್‌ ನಲ್ಲಿ ಸ್ನಾತಕೋತ್ತರ ಪದವಿಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023 ರಲ್ಲಿ ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್‌ನ 25 ವರ್ಷದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವುದಾಗಿ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಇಂದು ತಿಳಿಸಿದೆ.

3 weeks ago

‘ಕ್ಷಮಿಸಿ ಅಪ್ಪ’: ಡೆತ್ ನೋಟ್ ಬರೆದಿಟ್ಟು ಅಣೆಕಟ್ಟಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಬಿಡದ ಕಾರಣ ಮನನೊಂದ 11ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

2 months ago

ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆ

ಮಂಗಳವಾರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

2 months ago

ಎಲ್ಲರಿಗೂ ಸಮಾನ ಶಿಕ್ಷಣ ದೊರೆಯಬೇಕು: ಪ್ರೊ.ಡಿ.ಆನಂದ್

ಶಿಕ್ಷಣ ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಸಮಾನವಾಗಿ ದೊರೆಯುವಂತೆ ಮಾಡುವ ಜವಾಬ್ದಾರಿ ಪಾಧ್ಯಾಪಕರ ಮೇಲಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ದಿ ಮಂಡಳಿ ನಿರ್ದೇಶಕ ಪ್ರೊ.ಡಿ.ಆನಂದ್ ಹೇಳಿದರು.

2 months ago

ಆರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವ ವೇಳೆ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿಯೋರ್ವ ಮನನೊಂದು ಕ್ಲಾಸ್ ರೂಮ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.

2 months ago

ಉಪ್ಪಿನಂಗಡಿ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪದವಿ ವಿದ್ಯಾರ್ಥಿ

ಕಾಲೇಜು ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಪ್ಪಿನಂಗಡಿ ಬಳಿಯ ಪೆರಿಯಡ್ಕ್ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ.

3 months ago

ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ: ವಿದ್ಯಾರ್ಥಿ ಸಾವು, ಮತ್ತೊಬ್ಬ ಸವಾರ ಆತ್ಮಹತ್ಯೆ

ಎರಡು ದ್ವಿಚಕ್ರಗಳ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿ ಮೃತಪಟ್ಟ ಹಿನ್ನಲೆಯಲ್ಲಿ ಅಪಘಾತಕ್ಕೆ ಕಾರಣವಾಗಿದ್ದ ಇನ್ನೊಂದು ದ್ವಿಚಕ್ರವಾಹನದ ಸವಾರರಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.

3 months ago

ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದ 38 ವಿದ್ಯಾರ್ಥಿಗಳ ಅಮಾನತು

ಜಿಮ್ಸ್ ಆಸ್ಪತ್ರೆಯಲ್ಲಿ  ರೀಲ್ಸ್  ಮಾಡಿ ಹುಚ್ಚಾಟ ಮೆರೆದಿದ್ದ 38 ಜನ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

3 months ago

ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ  ಘಟನೆ ನಡೆದಿದೆ.

3 months ago

ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಸಾವು

ಇಲ್ಲಿನ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಗುರುವಾರ(ಫೆ.01) ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಭಾರತ ಮೂಲದ…

3 months ago

ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥ

ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಥಾಣೆಯಲ್ಲಿ ನಡೆದಿದೆ. 63 ಬಾಲಕಿಯರು ಸೇರಿದಂತೆ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಥಾಣೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

3 months ago

“ಅಂಬೇಡ್ಕರ್” ವಿಚಾರಕ್ಕೆ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಬರಲಿಲ್ಲ ಎನ್ನುವ ಕಾರಣಕ್ಕೆ ಹಾಸ್ಟೆಲ್ ವಿದ್ಯಾರ್ಥಿಯೊಬ್ಬನ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕಲಬುರಗಿ ನಗರದ ಹೈಕೋಟ್೯ ಹತ್ತಿರ ಇರೋ ಬಾಲಕರ…

3 months ago

ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2023-24 ನೇ ಸಾಲಿನ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ( State Scholarship portal –SSP) ನ ಮೆಟ್ರಿಕ್ ನಂತರ ಮತ್ತು (ಮೆರಿಟ್-ಕಮ್-ಮೀನ್ಸ್) ವಿದ್ಯಾರ್ಥಿಗಳಿಗೆ…

3 months ago

ವಿದ್ಯಾರ್ಥಿಗಳೇ ಜ.22 ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ- ಯಶ್ ಪಾಲ್ ಸುವರ್ಣ

ಜನವರಿ 22ರಂದು ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸ್ವಯಂ ರಜೆ ಪಡೆಯಲು ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಕರೆ ಕೊಟ್ಟಿದ್ದಾರೆ.

3 months ago

ಕೋಚಿಂಗ್ ಕ್ಲಾಸ್‌ನಲ್ಲಿಯೇ ವಿದ್ಯಾರ್ಥಿ ಕುಸಿದು ಸಾವು: ವಿಡಿಯೋ ವೈರಲ್‌

ಯುವಕನೋರ್ವನಿಗೆ ಹೃದಯಾಘಾತವಾಗುವ ಭಯಾನಕ ದೃಶ್ಯವೊಂದು ಇಂದೋರ್​ನಲ್ಲಿ ಬೆಳಕಿಗೆ ಬಂದಿದೆ. ಕೋಚಿಂಗ್ ಸೆಂಟರ್ ನಲ್ಲಿ ಕೋಚಿಂಗ್​ ಪಡೆಯುವ ವೇಳೆ ಯುವಕನಿಗೆ ಹೃದಯಾಘಾತವಾಗುತ್ತದೆ.

3 months ago