ವಿದ್ಯುತ್ ತಂತಿ

ಲಾರಿಗೆ ವಿದ್ಯುತ್ ತಂತಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮೆಣಸಿನಕಾಯಿ ಭಸ್ಮ

ಕುರಗೋಡ ತಾಲ್ಲೂಕಿನ ಸಿದ್ದಮನಹಳ್ಳಿ ಹೊರವಲಯದಲ್ಲಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಲಾರಿಯೊಂದು ಹೊತ್ತಿ ಉರಿದ ಘಟನೆ  ನಡೆದಿದೆ.

2 months ago

ವಿದ್ಯುತ್​​ ತಂತಿ ತಗುಲಿ ಬಾಲಕ‌ನಿಗೆ ತೀವ್ರ ಗಾಯ

ವಿದ್ಯುತ್​​ ತಂತಿ ತಗುಲಿ ಬಾಲಕ‌ ತೀವ್ರವಾಗಿ ಗಾಯಗೊಂಡಿರುವ ಘಟನೆ ನ್ಯಾಮತಿ ತಾಲೂಕಿನ ಜೊಸಜೋಗಾ ಗ್ರಾಮದಲ್ಲಿ ನಡೆದಿದೆ.

5 months ago

ಧಾರವಾಡ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಧಾರವಾಡದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 16 ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ‌ ನಗರದ ಮದಿಹಾಳ ಸಿದ್ದರಾಮ ಕಾಲೊನಿಯಲ್ಲಿ…

6 months ago

ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟ ಘಟನೆ: ಲೋಕಾದಿಂದ ಸ್ವಯಂಪ್ರೇರಿತ ಪ್ರಕರಣ

ಬೆಂಗಳೂರಿನ ಕಾಡುಗೋಡಿಯಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

6 months ago

ತಾಯಿ, ಮಗು ಸಜೀವ ದಹನ ಕೇಸ್: ಬೇಲ್​ ಮೇಲೆ ಬೆಸ್ಕಾಂ ಅಧಿಕಾರಿಗಳು ರಿಲೀಸ್​

ಬೆಂಗಳೂರು: ನಗರದ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ನಿನ್ನೆ (ನ.19) ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಮೃತಪಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

6 months ago

ಪಾರಿವಾಳ ರಕ್ಷಣೆ ವೇಳೆ ವಿದ್ಯುತ್‌ ಶಾಕ್‌: ವಿಡಿಯೋ ವೈರಲ್‌

ಪಾರಿವಾಳ ರಕ್ಷಿಸಲು ಹೋದ ಯುವಕರಿಗೆ ವಿದ್ಯುತ್‌ ಸ್ಪರ್ಶವಾದ ಘಟನೆ ಮಂಗಳೂರಿನ ಪಂಪ್‌ ವೆಲ್‌ ನಲ್ಲಿ ನಡೆದಿದೆ. ವಿದ್ಯುತ್ ತಂತಿ ಮೇಲೇ ಸಿಕ್ಕಿಬಿದ್ದು ಎರಡು ಪಾರಿವಾಳಗಳು ಒದ್ದಾಡುತ್ತಿದ್ದವು.

7 months ago

ತುಮಕೂರು: ವಿದ್ಯುತ್ ಸ್ಪರ್ಶಿಸಿ ರೈತ, ಮಗಳು ಸಾವು

ವಿದ್ಯುತ್ ತಂತಿ ತಗುಲಿ ತಂದೆ ಹಾಗೂ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

10 months ago

ನೆರೆ ನೀರಿನಲ್ಲಿಯೇ ವಿದ್ಯುತ್‌ ಕಂಬ ದುರಸ್ತಿ ಮಾಡಿದ ಮೆಸ್ಕಾಂ ಸಿಬ್ಬಂದಿ ಕಾರ್ಯಕ್ಕೆ ಶ್ಲಾಘನೆ

ನೆರೆ ನೀರಿನಲ್ಲಿಯೇ ಮುಳುಗೆದ್ದು, ವಿದ್ಯುತ್ ತಂತಿ ಸರಿಪಡಿಸಿದ ಲೈನ್ ಮೇನ್ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

10 months ago

ಬೀದರ್: ವಿದ್ಯುತ್ ತಂತಿ ಕಡಿದು ಕಬ್ಬಿಗೆ ಬೆಂಕಿ, ಅಪಾರ ಹಾನಿ

ಸಮೀಪದ ಡಾವರಗಾಂವ್ ಗ್ರಾಮದಲ್ಲಿ ವಿದ್ಯುತ್ ತಂತಿ ಕಡಿದು ರೈತ ವಿನಾಯಕ ಕೆರೋಬಾ ಹಾಲಹಳ್ಳೆ ಅವರ ₹3 ಲಕ್ಷ ಮೌಲ್ಯದ ಕಬ್ಬು ಸುಟ್ಟು ಹೋಗಿದೆ.

1 year ago

ತುಮಕೂರು: ವಿದ್ಯುತ್ ತಂತಿ ತಗುಲಿ ಮಹಿಳೆ ಮತ್ತು ಹಸು ಸಾವು

ವಿದ್ಯುತ್ ತಂತಿ ತಗುಲಿ ಮಹಿಳೆ ಮತ್ತು ಹಸು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಲಕ್ಕಿಹಟ್ಟಿ ಗ್ರಾಮದಲ್ಲಿ  ನಡೆದಿದೆ.

1 year ago