ವಿದ್ಯುತ್

ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್: ವಿತ್ತ ಸಚಿವೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಕೋವಿಡ್‌ ಸವಾಲುಗಳ ನಡುವೆಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅನುಷ್ಠಾನ ಯಶಸ್ವಿಯಾಗಿ ಮುಂದುವರೆದಿದೆ. ನಾವು…

3 months ago

ಮೃತ ಯುವಕರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಯಶ್

ಬ್ಯಾನರ್ ಅಳವಡಿಸುವಾಗ ಮೂವರು ಫ್ಯಾನ್ಸ್ ವಿದ್ಯುತ್ ಸ್ಪರ್ಶಿಸಿ ​ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ನಟ ಯಶ್ ಅವರು ಗದಗನ ಸೂರಣಗಿ ಗ್ರಾಮಕ್ಕೆ ತಲುಪಿದ್ದಾರೆ.

4 months ago

ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಮರಳುಕಟ್ಟೆ ಹಾಡಿಯಲ್ಲಿ ನಡೆದಿದ್ದು, ಅಕ್ರಮ ವಿದ್ಯುತ್ ಸಂಪರ್ಕ ನೀಡಿದವರ ವಿರುದ್ಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಾಗಿದೆ.

5 months ago

ವಿದ್ಯುತ್‌ ಶಾಕ್‌ ನಿಂದ ತಂದೆ ಮಗು ದಾರುಣ ಸಾವು

ಬೆಂಗಳೂರಿನಲ್ಲಿ ಮೊನ್ನೆ ಮೊನ್ನೆಯಷ್ಟೆ ತಾಯಿ ಮಗು ವಿದ್ಯುತ್‌ ತಂತಿ ತಗುಲಿ ದಾರುಣವಾಗಿ ಸಾವನ್ನಪ್ಪಿದ್ದರು. ಇದೀಗ ಅಂತಹುದೇ ಒಂದು ಘಟನೆ ಮತ್ತೆ ನಡೆದಿದೆ.

5 months ago

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು: ಹೆಗ್ಗಣಗಳ ಮೇಲೆ ಆರೋಪ ಹೊರಿಸಿದ ಬೆಸ್ಕಾಂ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ತಾಯಿ-ಮಗು ವಿದ್ಯುತ್‌ ತಂತಿ ತುಳಿದು ದಾರುಣ ಅಂತ್ಯ ಕಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ 5 ಬೆಸ್ಕಾಂ ಅಧಿಕಾರಿಗಳನ್ನು…

5 months ago

ಕೈಮಗ್ಗಗಳಿಗೆ 250 ಯುನಿಟ್‌ವರೆಗೂ ಉಚಿತ ವಿದ್ಯುತ್‌: ಸರ್ಕಾರ ಆದೇಶ

ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟದಲ್ಲಿರುವ ನೇಕಾರರಿಗೆ ದಸರಾ ಉಡುಗೊರೆ ನೀಡಿದ್ದು, ಕೈಮಗ್ಗಗಳಿಗೆ 250 ಯುನಿಟ್‌ವರೆಗೂ ಉಚಿತ ವಿದ್ಯುತ್‌ ನೀಡುವಂತೆ ಆದೇಶ ಹೊರಡಿಸಿದೆ.

6 months ago

ವಿದ್ಯುತ್‌ ಕೊರತೆ: ಕತ್ತಲೆ ಕೂಪದಂತಾದ ಕರ್ನಾಟಕ

ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇಡೀ ರಾಜ್ಯವೇ ಕತ್ತಲಿನಲ್ಲಿ ಮುಳುಗಿರುವಂತಹ ವಾತಾವರಣವಿದೆ. ನಗರ ಪ್ರದೇಶಗಳಲ್ಲಿಯೇ ಗಂಟೆಗಟ್ಟಲೇ ವಿದ್ಯುತ್‌ ಕಡಿತಗೊಳ್ಳುತ್ತಿದೆ.

6 months ago

ಬಿಜೆಪಿ ಮತ್ತು ಎಚ್‌ ಡಿಕೆ ಅವಧಿಯಲ್ಲಿ ವಿದ್ಯುತ್‌ ಉತ್ಪಾದನೆಯಾಗದೇ ಸಮಸ್ಯೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ ಜೋರಾಗಿದೆ. ರಾಜ್ಯ ಸರ್ಕಾರ ಕೃಷಿ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ವಿದ್ಯುತ್‌ ಪೂರೈಸಲು ವಿಫಲವಾಗಿದೆ ಎಂದು ಪ್ರತಿಪಕ್ಷಗಳು ರೋಪಿಸುತ್ತಿವೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ…

7 months ago

ಪಾರಿವಾಳ ರಕ್ಷಣೆ ವೇಳೆ ವಿದ್ಯುತ್‌ ಶಾಕ್‌: ವಿಡಿಯೋ ವೈರಲ್‌

ಪಾರಿವಾಳ ರಕ್ಷಿಸಲು ಹೋದ ಯುವಕರಿಗೆ ವಿದ್ಯುತ್‌ ಸ್ಪರ್ಶವಾದ ಘಟನೆ ಮಂಗಳೂರಿನ ಪಂಪ್‌ ವೆಲ್‌ ನಲ್ಲಿ ನಡೆದಿದೆ. ವಿದ್ಯುತ್ ತಂತಿ ಮೇಲೇ ಸಿಕ್ಕಿಬಿದ್ದು ಎರಡು ಪಾರಿವಾಳಗಳು ಒದ್ದಾಡುತ್ತಿದ್ದವು.

7 months ago

ವಿಡಿಯೋ ವೈರಲ್:‌ ವಿದ್ಯುತ್​ ಶಾಕ್​ನಿಂದ ಮಗು ರಕ್ಷಿಸಿದ ಅಜ್ಜನ ಜಾಣ್ಮೆಗೆ ಸಲಾಂ

ಮಳೆಯ ರಭಸಕ್ಕೆ ಕರೆಂಟ್ ವೈಯರ್ ನೀರಿಗೆ ಬಿದ್ದ ಪರಿಣಾಮ, ಪುಟ್ಟ ಮಗುವಿಗೆ ವಿದ್ಯುತ್ ಸ್ಪರ್ಶವಾಗಿದೆ. ಉತ್ತರ ಪ್ರದೇಶದ ವಾರಣಾಸಿಯ ಚೆಟ್‌ಗಂಜ್​ನಲ್ಲಿ ಈ ಘಟನೆ ನಡೆದಿದೆ.

7 months ago

ವಿದ್ಯುತ್‌ ಕಂಬದಲ್ಲಿ ಇಲೆಕ್ಟ್ರಿಶಿಯನ್‌ ಸಾವು, ರುಂಡ -ಮುಂಡ ಬೇರ್ಪಟ್ಟು ಘೋರ ದುರಂತ

ವಿದ್ಯುತ್‌ ಕಂಬ ಏರಿ ದುರಸ್ತಿ ಕಾರ್ಯ ಮಾಡುತ್ತಿದ್ದ ವೇಳೆ ವಿದ್ಯುತ್‌ ಶಾಕ್‌ ತಗುಲಿ ರುಂಡ - ಮುಂಡ ಬೇರ್ಪಟ್ಟ ಘಟನೆ ಬಳ್ಳಾರಿ ತಾಲೂಕು ದಮ್ಮೂರು ಗ್ರಾಮದಲ್ಲಿ ನಡೆದಿದೆ.

8 months ago

ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ಭಾರಿ ದುರಂತ

ಯುವಕನೊಬ್ಬ ಅತಿ ಜೋರಾಗಿ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ತಂತಿಗಳು ಕಾರಿನ ಮೇಲೆ ಬಿದ್ದರು ಕೂಡಾ…

8 months ago

ಬೆಳಗಾವಿ: ವಿದ್ಯುತ್ ತಂತಿ ತುಳಿದು ದಂಪತಿ ದುರ್ಮರಣ

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ  ನಡೆದಿದೆ. 

9 months ago

ಹಣ್ಣಿನ ತೋಟದಲ್ಲಿ ಹೈಟೆನ್ಷನ್ ಕೇಬಲ್ ಸ್ಪರ್ಶಿಸಿ ದಂಪತಿ ಸಾವು

ಪೇರಳೆ ಹಣ್ಣಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೈಟೆನ್ಷನ್ ಓವರ್ ಹೆಡ್ ಕೇಬಲ್  ವಿದ್ಯುತ್ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮೋಹನ್ ಪುರ್ ಗ್ರಾಮದಲ್ಲಿ ನಡೆದಿದೆ…

9 months ago

ಸಂಪಾಜೆ: ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ

ಗ್ರಾಮದ ಗೂನಡ್ಕ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದೆ. ಒಟ್ಟು 3 ಕಂಬಗಳಿಗೆ ಹಾನಿಯಾಗಿದೆ.

10 months ago