ವಿಧಾನಪರಿಷತ್ ಚುನಾವಣೆ

ಜೂನ್ 3ನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ಪುನರ್ ರಚನೆ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯಸಭೆ, ವಿಧಾನಪರಿಷತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

2 years ago

ಎಂಎಲ್‌ಸಿ ಚುನಾವಣೆ: ಶಹಾಪುರಕ್ಕೆ ಸಂಕಷ್ಟ ತಂದೊಡ್ಡಲು ಕಣಕ್ಕಿಳಿದ ಹುಕ್ಕೇರಿ

ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಜೂನ್ 13 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಪಕ್ಷದ ಹಿರಿಯ ಮುಖಂಡ ಪ್ರಕಾಶ ಹುಕ್ಕೇರಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಕಾಂಗ್ರೆಸ್ ನಿರ್ಧರಿಸಿದ್ದು, ಎರಡು…

2 years ago

ರೆಸಾರ್ಟ್ ನಲ್ಲಿ ಇಂದು ಜೆಡಿಎಸ್ ಶಾಸಕಾಂಗ ಸಭೆ

ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಂಚರತ್ನ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಜೆಡಿಎಸ್‍ ಇಂದು ಸಂಜೆ ಶಾಸಕಾಂಗ ಸಭೆ ಕರೆದಿದೆ.

2 years ago

ಪಕ್ಷದಲ್ಲಿ ಪ್ರತಿಯೊಬ್ಬರಿಗೂ ಮುಕ್ತವಾಗಿ ಹೇಳಿಕೆ ನೀಡಲು ಅವಕಾಶವಿದೆ: ಜಗದೀಶ ಶೆಟ್ಟರ

ಪಕ್ಷದಲ್ಲಿ ಪ್ರತಿಯೊಬ್ಬರಿಗೂ ಮುಕ್ತವಾಗಿ ಹೇಳಿಕೆ ನೀಡಲು ಅವಕಾಶವಿದೆ. ಶಾಸಕರು ಹಾಗೂ ಸಚಿವರು ವೈಯಕ್ತಿಕವಾಗಿ ನೀಡುವ ಹೇಳಿಕೆಗಳು ಪಕ್ಷ ವಿರೋಧಿ ಚಟುವಟಿಕೆಯಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ…

2 years ago

ಯಾವ ಪಕ್ಷಕ್ಕೆ ಯಾವ ಅಭ್ಯರ್ಥಿಗೆ ಎಲ್ಲೆಲ್ಲಿ ಗೆಲುವು?

ವಿಧಾನಪರಿಷತ್ ನ  25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಗೆಲುವು ಪಡೆದ ಪಕ್ಷಗಳು ಹಾಗೂ ಅಭ್ಯರ್ಥಿಗಳ ವಿವರ ಈ ಕೆಳಗಿನಂತಿದೆ

2 years ago

ವಿಧಾನಪರಿಷತ್‌ ಚುನಾವಣೆಯಲ್ಲಿ ಶೇ.99.78ರಷ್ಟು ಮತ ಪ್ರಮಾಣ ದಾಖಲು

ಎಲ್ಲಾ ಕ್ಷೇತ್ರಗಳಲ್ಲೂ ಶೇ.99ಕ್ಕಿಂತ ಹೆಚ್ಚಿನ ಮತದಾನವಾಗಿದ್ದು, ಒಟ್ಟಾರೆ ಶೇ.99.78ರಷ್ಟು ಮತ ಪ್ರಮಾಣ ದಾಖಲಾಗಿದೆ.

2 years ago

ರೈತರ ಆದಾಯ ದ್ವಿಗುಣ ಗೊಳಿಸಲು ಮತ್ತಷ್ಟು ಯೋಜನೆ ಜಾರಿಗೊಳಿಸಲಾಗುವುದು; ಸಿಎಂ ಬೊಮ್ಮಾಯಿ

ರಾಜ್ಯದ ರೈತ ಸಮುದಾಯಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈತರ ಆದಾಯ ದ್ವಿಗುಣ ಗೊಳಿಸಲು ಮತ್ತಷ್ಟು ಯೋಜನೆ ಜಾರಿಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

2 years ago

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಗೆ ಚುನಾವಣೆ ದಿನಾಂಕ ಘೋಷಣೆ

ರಾಜ್ಯದಲ್ಲಿ ವಿಧಾನಪರಿಷತ್‌ ಚುನಾವಣೆ ಕಾವು ರಂಗೇರಿದೆ. ಇದರ ಮಧ್ಯೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ.

2 years ago

ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ; ಬಿ.ಎಸ್.ಯಡಿಯೂರಪ್ಪ

ವಿಧಾನಪರಿಷತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವುದಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

2 years ago