ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ‌. ಖಾದರ್

ರೈಫಲ್ ತರಬೇತಿ: ತಾಲಿಬಾನ್ ಸಂಸ್ಕೃತಿಯನ್ನು ಬಿಂಬಿಸುತ್ತದೆ- ಯು.ಟಿ‌. ಖಾದರ್

ಶಾಲಾ-ವಿದ್ಯಾರ್ಥಿಗಳಿಗೆ ಶಾಸಕರೇ ಮುಂದೆ ನಿಂತು ರೈಫಲ್ ತರಬೇತಿ ನೀಡಿರುವುದು ರಾಜ್ಯ ಸರ್ಕಾರದ ತಾಲಿಬಾನ್ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ‌. ಖಾದರ್ ಆಕ್ರೋಶ ವ್ಯಕ್ತಪಡಿಸಿದರು.

2 years ago