ವಿಧಾನಸಭೆ ಚುನಾವಣೆ

ಪವನ್‌ ಕಲ್ಯಾಣ್‌ ಗೆ ವಿರೋಧಿಯಾಗಿ ಸ್ಪರ್ಧಿಸಲಿದ್ದಾರ ರಾಮಗೋಪಾಲ್ ವರ್ಮಾ: ಈ ಬಗ್ಗೆ ಹೇಳಿದ್ದೇನು?

ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಚಟುವಟಿಕೆಗಳೂ ಗರಿಗೆದರಿದ್ದು, ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್‌ ಕಲ್ಯಾಣ್‌ ಅವರು ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.

2 months ago

ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗೆ ಜನರು ನಂಬಲ್ಲ:ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ದೇಶದ ಸುರಕ್ಷತೆ, ಸದೃಢತೆ, ಸಮಗ್ರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ…

5 months ago

ವಿಧಾನಸಭೆ ಚುನಾವಣೆ: ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್​ ಆರಂಭಿಕ ಮುನ್ನಡೆ

ವಿಧಾನಸಭೆ ಚುನಾವಣೆಯ 230 ಸ್ಥಾನಗಳಿಗೆ ಮತ ಎಣಿಕೆ  52 ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್​ ಆರಂಭಿಕ ಮುನ್ನಡೆ ಸಾಧಿಸಿದೆ.

5 months ago

ಗರಿಯಾಬಾದ್ ನಲ್ಲಿ ನಕ್ಸಲ್ ಸ್ಫೋಟ: ಐಟಿಬಿಪಿ ಯೋಧ ಹುತಾತ್ಮ

ಛತ್ತೀಸ್ ಗಢ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು(ನ.17) ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

6 months ago

ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ವೈ.ಎಸ್. ಶರ್ಮಿಳಾ

ತೆಲಂಗಾಣ ವಿಧಾನಸಭೆ ಚುನಾವಣೆ ಭಾರೀ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಆಡಳಿತಾರೂಢ ಬಿಆರ್‌ಎಸ್‌ ಹಾಗೂ ಬಿಜೆಪಿ ತೊರೆದಿರುವ ಹಲವು ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಈಗ ಮಾಜಿ ಸಿಎಂ ವೈಎಸ್‌…

6 months ago

ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಂಪರ್ಕದಲ್ಲಿದ್ದಾರೆ: ಸಚಿವ ಭೋಸರಾಜು

ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾದ ಬಳಿಕ ಬಿಜೆಪಿ ಪಕ್ಷ ನಾವಿಕನಿಲ್ಲದ ದೋಣಿಯಂತಾಗಿದೆ. ಒಬ್ಬೊಬ್ಬರೇ ಪಕ್ಷ ತ್ಯಜಿಸುತ್ತಿದ್ದಾರೆ. ಅದೇ ರೀತಿ ಬಿಜೆಪಿ ನಾಯಕ ರೇಣುಕಾಚಾರ್ಯ ಕೂಡ ಪಕ್ಷದ ಹೈಕಮಾಂಡ್‌…

7 months ago

ಸೋಲಿನ ಹೊಣೆ ಹೊತ್ತು ನಳಿನ್‌ ರಾಜೀನಾಮೆ ನೀಡಲಿ: ರೇಣುಕಾಚಾರ್ಯ

ವಿಧಾನಸಭೆ ಚುನಾವಣೆಯ ಸೋಲಿನ ನಂತರ ಆಂತರಿಕ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು…

10 months ago

ಬೆಂಗಳೂರು: ಬಿಜೆಪಿಯಲ್ಲಿ ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಶುರು

ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮುಖಭಂಗಕ್ಕೀಡಾಗಿರುವ ಬಿಜೆಪಿ ಈಗ ಲೋಕಸಭೆ ಚುನಾವಣೆಗಾಗುವಾಗ ಪಕ್ಷದ ವರ್ಚಸ್ಸನ್ನು ಮೇಲೆತ್ತಬಲ್ಲ ರಾಜ್ಯಾಧ್ಯಕ್ಷನನ್ನು ಹುಡುಕುತ್ತಿದೆ. ಜುಲೈ 3ರಂದು ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು,…

10 months ago

ಬೆಂಗಳೂರು: ನಾಳೆಯೇ ಜಾರಿಯಾಗುತ್ತಾ ಕಾಂಗ್ರೆಸ್‌ ಗ್ಯಾರಂಟಿ?

ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳು ಈಗ ಬಹಳ ಚರ್ಚೆಯ ವಿಷಯ. ಈ ಗ್ಯಾರಂಟಿಗಳು ಯಾವಾಗ ಜಾರಿಯಾಗುತ್ತವೆ ಎಂದು ಜನರು ಚಾತಕ ಪಕ್ಷಿಗಳಂತೆ…

11 months ago

ಹಾಸನ: ವಾಮ ಮಾರ್ಗದಲ್ಲಿ ಬಾಲಕೃಷ್ಣ ಗೆಲುವು, ಗೋಪಾಲಸ್ವಾಮಿ ಆರೋಪ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್ ಬಾಲಕೃಷ್ಣ ಅವರು ಸರ್ಕಾರದ ಕೋಟ್ಯಾಂತರ ರೂ ಹಣವನ್ನು ದುರ್ಬಳಕೆ ಮಾಡಿ ಕೊಂಡು ವಾಮ ಮಾರ್ಗದಲ್ಲಿ ಕಳೆದ ವಿಧಾನಸಭೆ ಚುನಾವಣೆ ಯಲ್ಲಿ…

11 months ago

ಚಿಕ್ಕಮಗಳೂರಿನಲ್ಲಿ ಕುಡುಕರ ಕಾರುಬಾರು: ಶತಕೋಟಿ ದಾಟಿದ ಮದ್ಯ ಮಾರಾಟ

ವಿಧಾನಸಭೆ ಚುನಾವಣೆ ವೇಳೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮದ್ಯದ ಹೊಳೆಯೇ ಹರಿದಿದೆ. ಕಾಫಿನಾಡಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಬರೋಬ್ಬರಿ ೧೦೪ ಕೋಟಿ ರೂ. ವಹಿವಾಟು ನಡೆದಿದ್ದು, ರಾಜ್ಯ…

11 months ago

ಬೆಂಗಳೂರು: ಬಿಜೆಪಿಯ ದಕ್ಷಿಣ ದಂಡಯಾತ್ರೆ ಕನಸು ನುಚ್ಚುನೂರು

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನಗಳನ್ನು ಪಡೆಯುವ ಮೂಲಕ ಭಾರೀ ಬಹುಮತ ಪಡೆದಿದೆ. ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಏಕಮಾತ್ರ ಆಶಾಕಿರಣವಾಗಿದ್ದ ಕರ್ನಾಟಕವು ಕೈ ತಪ್ಪಿದೆ.

12 months ago

ವಿಜಯಪುರ: ಮತದಾನಕ್ಕೆ ಕ್ಷಣಗಣನೆ, 2078 ಮತಗಟ್ಟೆ ಸ್ಥಾಪನೆ

ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ಮತದಾನಕ್ಕೆ ದಿನಗಣನೆ ಆರಂಭವಾಗಿದೆ.

12 months ago

ಹುಬ್ಬಳ್ಳಿ: ಮತದಾನ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಭರದಿಂದ ಸಿದ್ಧತೆ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮೇ .10 ಕ್ಕೆವಿರುವ ಮತದಾನಕ್ಕೆ ಹುಬ್ಬಳ್ಳಿಯಲ್ಲಿ ಭರದಿಂದ ಸಿದ್ಧತೆ ನಡೆದಿದೆ.

12 months ago

ಬೀದರ್: ಲಿಂಗಾಯತರ ಸೋಲಿಸಲು ಒಗ್ಗೂಡಿ ಎಂದಿಲ್ಲ- ಶಾಸಕ ರಹೀಂಖಾನ್

ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತರನ್ನು ಸೋಲಿಸಲು ಮುಸ್ಲಿಮರು ಒಗ್ಗೂಡಿ ಎಂದು ಎಲ್ಲೂ ಹೇಳಿಲ್ಲ ಎಂದು ಬೀದರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ರಹೀಂಖಾನ್ ಹೇಳಿದ್ದಾರೆ.

12 months ago