ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಮಸೂದೆ

ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲೂ ಕನ್ನಡ ಕಡ್ಡಾಯಗೊಳಿಸಲು ಒತ್ತಾಯ

'ಮಹಾರಾಷ್ಟ್ರದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳಲ್ಲಿ ಪ್ರಾದೇಶಿಕ ಭಾಷೆಯಾದ ಮರಾಠಿಯಲ್ಲಿಯೇ ಆಡಳಿತ ನಡೆಸುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಅಲ್ಲಿನ ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಮಸೂದೆ ಅಂಗೀಕರಿಸಲಾಗಿದೆ.

2 years ago