ವಿಧಾನಸೌಧ

ಯಾರೇ ಘೋಷಣೆ ಕೂಗಿದ್ರೂ ಅವರು ದೇಶ ದ್ರೋಹಿಗಳೇ: ಜಮೀರ್ ಅಹಮ್ಮದ್

ನಾಸೀರ್ ಹುಸೇನ್ ರಾಜ್ಯಸಭೆಗೆ ಆಯ್ಕೆ ಬೆನ್ನಲ್ಲೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗು ಕೇಳಿಬಂದಿದೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿ ಸಚಿವ ಜಮೀರ್ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ.

2 months ago

ಪಾಕಿಸ್ತಾನದ ಪರ ಘೋಷಣೆ: ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ

ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ.

2 months ago

ಫೆ.24, 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ

ಫೆ.24, 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದ್ದಾರೆ.

2 months ago

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ

ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ  ಜನಸ್ಪಂದನ  ಕಾರ್ಯಕ್ರಮ ನಡೆಸಲಿದ್ದಾರೆ.ಇಂದು ಇಡೀ ದಿನ ಜನಸ್ಪಂದನ ಕಾರ್ಯದಲ್ಲಿ ಸಿಎಂ ತೊಡಗಿಸಿಕೊಳ್ಳಲಿದ್ದಾರೆ. 

3 months ago

ಸಿಎಂ ಕಚೇರಿಗೆ ಬೀಗ ಹಾಕಲು ಹೋದ ವಿಪಕ್ಷ ನಾಯಕ ಆರ್ ಅಶೋಕ್​

ದೆಹಲಿಯಲ್ಲಿನ ಕಾಂಗ್ರೆಸ್​ನ ಪ್ರತಿಭಟನೆಯನ್ನು ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ.

3 months ago

ವಿಧಾನಪರಿಷತ್‌ ಸದಸ್ಯರಾಗಿ ಉಮಾಶ್ರೀ, ಸೀತಾರಾಂ, ಸುಧಾಮ್‌ದಾಸ್‌ ಪ್ರಮಾಣ ವಚನ ಸ್ವೀಕಾರ

ವಿಧಾನಸೌಧದಲ್ಲಿಂದು ನೂತನ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಟಿ ಉಮಾಶ್ರೀ, ಎಂ.ಆರ್.ಸೀತಾರಾಂ ಹಾಗೂ ಹೆಚ್.ಪಿ. ಸುಧಾಮ್‌ದಾಸ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ…

8 months ago

ವಿಧಾನಸೌಧದಲ್ಲಿ ನಮಾಜ್‌ಗೆ ಕೊಠಡಿ ನೀಡಿ: ಬಿ.ಎಂ. ಫಾರೂಖ್ ಮನವಿ

ವಿಧಾನಸೌಧದಲ್ಲಿ ನಮಾಜ್ ಮಾಡಲು ಒಂದು ಕೊಠಡಿಯನ್ನು ನೀಡಬೇಕು ಎಂದು ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಬಿ.ಎಂ. ಫಾರೂಖ್ ಮನವಿ ಮಾಡಿದ್ದಾರೆ.

10 months ago

ವಿಧಾನಸೌಧ ಪ್ರವೇಶಿಸುತ್ತಿದ್ದ ಮಹಿಳೆಯ ಬ್ಯಾಗ್‌ ನಲ್ಲಿ ಚಾಕು ಪತ್ತೆ

ಪೂರ್ವ ದ್ವಾರದಿಂದ ವಿಧಾನಸೌಧ ಪ್ರವೇಶಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿ ಚಾಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

10 months ago

ಬೆಂಗಳೂರು: ಬಜೆಟ್‌ ಪ್ರತಿ ಹೊತ್ತು ವಿಧಾನಸೌಧದೊಳಗೆ ಬಂದ ಸಿಎಂ

ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಬಜೆಟ್‌ ಪ್ರತಿ ಹೊಂದಿದ ಸೂಟ್‌ ಕೇಸ್‌ ಹಿಡಿದು ವಿಧಾನಸೌಧದೊಳಗೆ ಆಗಮಿಸಿದ್ದಾರೆ.

10 months ago

ವಿಧಾನಸೌಧ ಒಂದು ದೈವ ಮಂದಿರವಿದ್ದಂತೆ: ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿದ ಶಿವಕುಮಾರ್‌

ನೂತನ ಸಿಎಂ ಸಿದ್ದರಾಮಯ್ಯ ಹಾಗೂ ನೂತನ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರಾಜ್ಯದ ಶಕ್ತಿಸೌಧ ವಿಧಾನಸೌಧಕ್ಕೆ ಆಗಮಿಸಿದರು. ಈ ವೇಳೆ ಈ ವೇಳೆ ಡಿ.ಕೆ.ಶಿವಕುಮಾರ್…

11 months ago

ಬೆಂಗಳೂರು: ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಸಿಎಂ

ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಅನಾವರಣಗೊಳಿಸಿದರು. 

1 year ago

ಬೆಂಗಳೂರು; ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ- ಜಿ. ಹನುಮಂತಪ್ಪ

ನಿಶ್ಚಿತ ಪಿಂಚಣಿ (ಹಳೇ ಪಿಂಚಣಿ ಯೋಜನೆ) ಮತ್ತು ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಅನುದಾನಿತ ಶಾಲಾ, ಕಾಲೇಜು ನೌಕರರಿಗೆ ಜಾರಿಗೊಳಿಸುವಂತೆ ಆಗ್ರಹಿಸಿ ಪಿಂಚಣಿ ವಂಚಿತ ನೌಕರರ ಸಂಘ ಬೆಂಗಳೂರಿನ…

1 year ago

ಬೆಳಗಾವಿ: ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿಕರವಾಗಿಲ್ಲ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ಮಸೂದೆಗಳನ್ನು ಮಂಡಿಸಲಾಗಿದ್ದು, ಅವುಗಳಲ್ಲಿ 9 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

1 year ago

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಸೂಚನೆ

ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಬೆಂಗಳೂರಿನ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

2 years ago

ಬೆಂಗಳೂರು: ಹುಸಿ ಬಾಂಬ್ ಕರೆ ಮಾಡಿದ್ದ ವ್ಯಕ್ತಿ ಬಂಧನ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

2 years ago