ವಿಧಾನಸೌಧ

ಎಸ್ಸೆಸ್ಸೆಲ್ಸಿ ಫಲಿತಾಂಶ ಮೇ ತಿಂಗಳ ಮೂರನೇ ವಾರದಲ್ಲಿ ಪ್ರಕಟವಾಗಲಿದೆ: ಬಿ.ಸಿ. ನಾಗೇಶ್

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ(ಮೇ) ಮೂರನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

2 years ago

ವಿಧಾನಸೌಧದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

2 years ago

ರಾಜಧಾನಿ ಬೆಂಗಳೂರಲ್ಲಿ ವರುಣನ ಆರ್ಭಟ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಲ್ಲಿ ವರುಣ ಆರ್ಭಟ ಶುರುವಾಗಿದ್ದು, ವಸಂತನಗರ, ಮೆಜೆಸ್ಟಿಕ್, ಆರ್.ಟಿ ನಗರ , ಶಾಂತಿನಗರ, ಕಾರ್ಪೊರೇಷನ್, ಮೈಸೂರು ರಸ್ತೆ, ಮೆಜೆಸ್ಟಿಕ್, ವಿಧಾನಸೌಧ, ಶಿವಾಜಿನಗರ, ಸೇರಿದಂತೆ ಹಲವೆಡೆ ಗುಡುಗು…

2 years ago

ಬಿಜೆಪಿಯ ಇನ್ನು 4 ವಿಕೆಟ್ ಬೀಳುತ್ತೆ: ಪ್ರಿಯಾಂಕ ಖರ್ಗೆ

ನಮ್ಮ ಉದ್ದೇಶ ಕೇವಲ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಪಡೆಯುವುದು ಮಾತ್ರ ಇಲ್ಲ. ಈ 40 ಪರ್ಸಂಟೇಜ್ ಎಲ್ಲ ಇಲಾಖೆಯಲ್ಲೂ ಇದೆ. ಇದನ್ನು ಕಿತ್ತೊಗೆಯಬೇಕು ಎಂದು ಮಾಜಿ ಸಚಿವ…

2 years ago

ಪ್ರಧಾನಿ ಮೋದಿ ಮುಸ್ಲಿಂ ದೇಶಗಳ ಜತೆ ವ್ಯಾಪಾರ ನಿಲ್ಲಿಸಲಿ; ಪ್ರಿಯಾಂಕ್ ಖರ್ಗೆ

ಕಳೆದ ಎರಡು ದಿನಗಳಿಂದ ಕೆಲ ಸಂಘಟನೆಗಳು ಬೇರೆ ಸಮುದಾಯಗಳ ಜೊತೆ ವ್ಯಾಪಾರಕ್ಕೆ ಒಪ್ಪುತ್ತಿಲ್ಲ, ಸಣ್ಣ ಪುಟ್ಟ ವ್ಯಾಪಾರಕ್ಕೆ ತೊಂದರೆ ಯಾಕೆ? ಪ್ರಧಾನಿ ಮೋದಿ ಮುಸ್ಲಿಂ ದೇಶಗಳ ಜತೆ…

2 years ago

ಉಕ್ರೇನ್ ನಿಂದ ವಾಪಸ್ ಬಂದ ವಿದ್ಯಾರ್ಥಿಗಳ ಜೊತೆ ಮಹತ್ವದ ಸಭೆ ನಡೆಸಿದ ಡಾ.ಸುಧಾಕರ್

ಉಕ್ರೇನ್ ನಿಂದ ವಾಪಸ್ ಬಂದ ವಿದ್ಯಾರ್ಥಿಗಳ ಜೊತೆಗೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರೌ ಸೋಮವಾರ ಮಹತ್ವದ ಸಭೆ ನಡೆಸಿದರು.

2 years ago

ಮಹಾತ್ಮ ಗಾಂಧೀಜಿ ಪತ್ನಿ ಕೂಡ ತಲೆ ಮೇಲೆ ಸೆರಗು ಹಾಕುತ್ತಿದ್ದರು: ಹೆಚ್‌.ಡಿ.ಕುಮಾರಸ್ವಾಮಿ

ಮಹಾತ್ಮ ಗಾಂಧೀಜಿ ಅವರ ಧರ್ಮಪತ್ನಿ ಕಸ್ತೂರ ಬಾ ಅವರು ಕೂಡ ತಲೆಗೆ ಸೆರಗು ಹಾಕುತ್ತಿದ್ದರು ಎಂದು ಹಿಜಬ್‌ಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ.

2 years ago

ಅಧಿವೇಶನದ ಸಮಯ ವ್ಯರ್ಥ ಮಾಡಿರುವ ಕಾಂಗ್ರೆಸ್ ವಿರುದ್ಧ ಹೆಚ್‌.ಡಿ ಕುಮಾರಸ್ವಾಮಿ ಕಿಡಿ

ವಿಧಾನಸೌಧದಲ್ಲಿ ಕೋಲಾಹಲ ಸೃಷ್ಟಿಸಿ ಅಧಿವೇಶನದ ಸಮಯ ವ್ಯರ್ಥ ಮಾಡಿರುವ ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

2 years ago

ಬಿಜೆಪಿ ಪಕ್ಷ ಬಿಡುವ ಪ್ರಮೇಯವೇ ಇಲ್ಲ; ಸಚಿವ ಮುನಿರತ್ನ

'ಬಿಜೆಪಿಯಲ್ಲಿ ನೆಮ್ಮದಿಯಾಗಿ, ಸಂತೋಷವಾಗಿದ್ದೇನೆ. ಪಕ್ಷ ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದೆ. ಹೀಗಾಗಿ ಪಕ್ಷ ಬಿಡುವ ಪ್ರಮೇಯವೇ ಇಲ್ಲ' ಎಂದು ತೋಟಗಾರಿಕೆ ಸಚಿವ ಮುನಿರತ್ನ ಸ್ಪಷ್ಟಪಡಿಸಿದ್ದಾರೆ.

2 years ago

ಇಂದು ಸಿಎಂ ಸಾಧನಾ ಪುಸ್ತಕ ಲೋಕಾರ್ಪಣೆ

ಬಿ.ಎಸ್. ಯಡಿಯೂರಪ್ಪ ನಿರ್ಗಮನದ ಬಳಿಕ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ.

2 years ago

ವಿಧಾನಸೌಧದ ಮುಂಭಾಗದಲ್ಲಿ ನೇತಾಜಿ ಅವರ ಪ್ರತಿಮೆ ಸ್ಥಳಾಂತರ: ಸಿಎಂ ಬೊಮ್ಮಾಯಿ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಸೂಕ್ತ ಜಾಗಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

2 years ago

ವಿಧಾನಸೌಧ ಎದುರಿನ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, ಚಾಲಕ ಅಪಾಯದಿಂದ ಪಾರು

ವಿಧಾನಸೌಧ ಎದುರಿನ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಏರ್‌ಬ್ಯಾಗ್‌ ತೆರೆದುಕೊಂಡಿದ್ದರಿಂದ ಚಾಲಕ ಅಪಾಯದಿಂದ ಪಾರಾಗಿದ್ದಾರೆ

2 years ago

ವಿಧಾನಸೌಧದ ಮೆಟ್ಟುಲುಗಳ ಮೇಲೆ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಸಾಮೂಹಿಕ ಗೀತ ಗಾಯನ : ಸಚಿವ ಸುನೀಲ್ ಕುಮಾರ್ ಚಾಲನೆ

ಬೆಂಗಳೂರು : ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು…

3 years ago